Ramanagar: ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ ಇನ್ಸ್ ಪೆಕ್ಟರ್
Team Udayavani, Oct 19, 2023, 5:32 PM IST
ರಾಮನಗರ: ಪ್ರಕರಣವೊಂದನ್ನು ಮುಚ್ಚಿ ಹಾಕಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಅಬಕಾರಿ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದ ಪ್ರಸಂಗ ರಾಮನಗರದಲ್ಲಿ ನಡೆದಿದೆ.
ಕನಕಪುರ ಅಬಕಾರಿ ಇನ್ಸ್ಪೆಕ್ಟರ್ ಮಂಜುನಾಥ್, ಮಾರುತಿ ಪವರ್ ಎಂಬುವರು ವರದರಾಜು ಎಂಬವರಿಂದ 15 ಸಾವಿರ ರೂ ಹಣಕ್ಕೆ ಬೇಡಿಕೆ ನೀಡಿದ್ದಾರೆ. ಈ ವೇಳೆ ಬೇಕರಿ ಹುಡುಗನಿಗೆ ಹಣ ನೀಡುವಂತೆ ಇನ್ಸ್ಪೆಕ್ಟರ್ ಮಂಜುನಾಥ್ ತಾಕೀತು ಮಾಡಿದ್ದಾರೆ. ಬೇಕರಿ ಹುಡುಗನಿಗೆ ಹಣ ನೀಡುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.
ರಾಮನಗರ ಲೋಕಾಯುಕ್ತ ಡಿವೈಎಸ್‌ಪಿ ಗೌತಮ್ ನೇತೃತ್ವದಲ್ಲಿ 8 ಮಂದಿ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಅಬಕಾರಿ ಇನ್ಸ್ಪೆಕ್ಟರ್ ಮಂಜುನಾಥ್, ಸಿಬ್ಬಂದಿ ಮಾರುತಿ ಪವರ್, ಬೇಕರಿ ಹುಡುಗನನ್ನು ಲೋಕಾಯುಕ್ತ ಪೋಲಿಸರು ವಶಕ್ಕೆ ಪಡೆದಿದ್ದಾರೆ.
ರಾಮನಗರ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
MUST WATCH
ಹೊಸ ಸೇರ್ಪಡೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.