Ramanagar: ಸಾರಿಗೆ ಬಸ್‌ಗಳಲ್ಲಿ ನೂಕುನುಗ್ಗಲು: ಪ್ರಯಾಣಿಕರ ಪರದಾಟ
Team Udayavani, Oct 26, 2023, 3:33 PM IST
ರಾಮನಗರ: ಸರಣಿ ರಜೆ ಮುಗಿದ ಹಿನ್ನೆಲೆಯಲ್ಲಿ ಸ್ವಗ್ರಾಮಕ್ಕೆ ಆಗಮಿಸಿದ ಜನತೆ ಮರಳಿ ಬೆಂಗಳೂರಿಗೆ ತೆರಳಲು ಮುಂದಾದ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಲ್ಲಿ ನೂಕು ನುಗ್ಗಲು ಉಂಟಾಗಿತ್ತು.
ಬೆಂಗಳೂರಿಗೆ ತೆರಳಲು ಪ್ರಯಾಣಿಕರು ಪರದಾಡುತ್ತಿದ್ದ ದೃಶ್ಯ ಸಾಮಾನ್ಯವೆನಿಸಿತ್ತು. ಬೆಂಗಳೂರು-ಮೈಸೂರು ನಡುವೆ ಸಾರಿಗೆ ಸಂಸ್ಥೆಯ ವತಿಯಿಂದ ಹೆಚ್ಚುವರಿ ಬಸ್ ಸೌಲಭ್ಯವನ್ನು ಕಲ್ಪಿಸ ಲಾಗಿತ್ತಾದರೂ, ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಬಸ್‌ಗಳು ಕಿಕ್ಕಿರಿದು ತುಂಬಿದ್ದವು. ಚನ್ನಪಟ್ಟಣ, ರಾಮನಗರ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ದೊಡ್ಡ ಹಿಂಡೇ ಕಂಡು ಬಂದಿತು.
ತಾಸುಗಟ್ಟಲೆ ಕಾಯ್ದು ನಿಂತರೂ ಬಸ್ ಗಳಿಗೆ ಹತ್ತಲಾಗದೆ ಪ್ರಯಾಣಿಕರು ಪರ ದಾಡುತ್ತಿದ್ದ ದೃಶ್ಯ ಸಾಮಾನ್ಯವೆನಿಸಿತ್ತು. ಬಸ್‌ಗಳ ಜೊತೆಗೆ ಬೆಂಗಳೂರು- ಮೈಸೂರು ಮಾರ್ಗವಾಗಿ ಸಂಚರಿಸುವ ರೈಲುಗಳಲ್ಲಿ ಸಹ ಪ್ರಯಾಣಿಕರು ಕಿಕ್ಕಿರಿದು ತುಂಬಿದ್ದು ಕಂಡು ಬಂದಿತು.
ತಾಸುಗಟ್ಟಲೆ ಕಾಯ್ದು ನಿಂತ ವಿಧಿ ಇಲ್ಲದೆ ನೂಕುನುಗ್ಗಲಿನ ನಡುವೆ ಬೆಂಗಳೂರಿನ ವರಗೆ ನಿಂತುಕೊಂಡೇ ಪ್ರಯಾಣಿಸಲು ಮುಂದಾಗುತ್ತಿದ್ದರೆ, ಮತ್ತೂಂದೆಡೆ ಕೆಎಸ್ ಆರ್‌ಟಿ ಹೆಚ್ಚಿನ ಬಸ್ ವ್ಯವಸ್ಥೆ ಮಾಡಿಲ್ಲ ಎಂದು ಶಪಿಸುತ್ತಿದ್ದು ಕಂಡು ಬಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.