Ramanagara : ಮೊಟ್ಟೆಯಿಂದ ಹೊರ ಬಂದ ನಾಲ್ಕು ಕಾಲಿನ ಕೋಳಿ ಮರಿ


Team Udayavani, Oct 29, 2023, 11:45 PM IST

1-sadasdsa

ರಾಮನಗರ: ನಾಲ್ಕು ಕಾಲಿನ ಕೋಳಿ ಮರಿ ಜನನ ವಾಗಿರುವ ವಿಲಕ್ಷಣ ಘಟನೆ ಹಾರೋಹಳ್ಳಿ ತಾಲೂಕಿನ ಮರಳವಾಡಿ ಸಮೀಪದ ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹಾರೋಹಳ್ಳಿ ತಾಲೂಕಿನ ಮರಳವಾಡಿ ಹೋಬಳಿಯ ಮಲ್ಲೇನಹಳ್ಳಿ ಗ್ರಾಮದ ಮುನಿರಾಜು ಎಂಬುವರ ಮನೆಯಲ್ಲಿ ನಾಲ್ಕು ಕಾಲು ಇರುವ ಕೋಳಿ ಮರಿ ಜನನ ವಾಗಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ಮಲ್ಲೇನಹಳ್ಳಿ ಮುನಿರಾಜು ರೈತರಾಗಿದ್ದು ಉಪಕಸುಬಾಗಿ ಕೋಳಿ ಸಾಕಾಣಿಕೆಯನ್ನು ಮಾಡುತ್ತಿದ್ದಾರೆ ಇತ್ತೀಚಿಗೆ ಕೋಳಿ ಒಂದು ಇಟ್ಟಿದ್ದ 15ಕ್ಕೂ ಹೆಚ್ಚು ಮೊಟ್ಟೆಗಳಿಗೆ ಮರಿ ಮಾಡಲು ಕಳೆದ 20 ದಿನಗಳಿಂದ ಕಾವು ಕೊಟ್ಟಿತ್ತು. ಶುಕ್ರವಾರ ಮೊಟ್ಟೆಗಳು ಒಡೆದು ಮರಿಗಳು ಜನನವಾಗಿತ್ತು ಅದರಲ್ಲಿ ನಾಲ್ಕು ಕಾಲು ಉಳ್ಳ ಕೋಳಿ ಮರಿ ಜನನ ಇರುವುದನ್ನು ಕಂಡು ಮುನಿರಾಜು ಅಚ್ಚರಿಗೊಂಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಅಕ್ಕ ಪಕ್ಕದ ಗ್ರಾಮಸ್ಥರು ಮುಗಿಬಿದ್ದು ಕೋಳಿಮರಿಯನ್ನು ವೀಕ್ಷಣೆ ಮಾಡುತ್ತಿದ್ದಾರೆ. ಸಾಮಾನ್ಯವಾಗಿ ಕೋಳಿ ಇರುವ ಎರಡು ಕಾಲುಗಳ ಪಕ್ಕದಲ್ಲಿ ಮತ್ತೆರಡು ಚಿಕ್ಕ ಕಾಲುಗಳು ಹುಟ್ಟಿವೆ ಇದೊಂದು ಅಪರೂಪದ ಕೋಳಿಮರಿ ನಾಲ್ಕು ಕಾಲುಗಳ ಚಲನವಲನವನ್ನು ಸಾರ್ವಜನಿಕರು ಕುತೂಹಲದಿಂದ ನೋಡುತ್ತಿರುವುದು ಕಂಡು ಬಂದಿತು.

ಟಾಪ್ ನ್ಯೂಸ್

V.kageri

BJP Meeting: ಸಿದ್ದರಾಮಯ್ಯ ರಾಜೀನಾಮೆ ಸೇರಿ 3 ನಿರ್ಣಯ ಅಂಗೀಕಾರ

BJP-Meeting

B.Y.Vijayendra: ಅಧಿವೇಶನದಲ್ಲಿ ಸರಕಾರದ ಬಂಡವಾಳ ಬಯಲು: ಬಿಜೆಪಿ ಗುಡುಗು

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

River

Monsoon Rain: ಆರಿದ್ರ ಅಬ್ಬರಕ್ಕೆ ಜನಜೀವನ ತತ್ತರ,  ಇಬ್ಬರು ಸಾವು

mamata

Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ

1-weww

Madhya Pradesh;ಜು.15ಕ್ಕೆ ಭೋಜಶಾಲಾ ಸಮೀಕ್ಷೆಯ ವರದಿ ಸಲ್ಲಿಸಿ: ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Magadi; A bear attacked a man on his way to the farm

Magadi; ಜಮೀನಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ; ಗಂಭೀರ ಗಾಯ

DK-Shivakumar

Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ

JDS-BJP ನಾಳೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಹೆಸರು ಅಖೈರು?

JDS-BJP ನಾಳೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಹೆಸರು ಅಖೈರು?

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

3

Fraud: ದೋಷ ಪರಿಹರಿಸುವುದಾಗಿ ನಂಬಿಸಿ ಬುಡುಬುಡಿಕೆ ವೇಷ ಧರಿಸಿ ವಂಚನೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

V.kageri

BJP Meeting: ಸಿದ್ದರಾಮಯ್ಯ ರಾಜೀನಾಮೆ ಸೇರಿ 3 ನಿರ್ಣಯ ಅಂಗೀಕಾರ

BJP-Meeting

B.Y.Vijayendra: ಅಧಿವೇಶನದಲ್ಲಿ ಸರಕಾರದ ಬಂಡವಾಳ ಬಯಲು: ಬಿಜೆಪಿ ಗುಡುಗು

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

River

Monsoon Rain: ಆರಿದ್ರ ಅಬ್ಬರಕ್ಕೆ ಜನಜೀವನ ತತ್ತರ,  ಇಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.