Ramanagara: ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಕೋರ್ಟ್ ಅಟೆಂಡರ್ ಸಾವು
Team Udayavani, Aug 11, 2023, 1:10 PM IST
ರಾಮನಗರ: ಕೋರ್ಟ್ ಅಟೆಂಡರ್ ಒಬ್ಬರು ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.
ಅಟೆಂಡರ್ ಮಧು (36) ಮೃತ ದುರ್ದೈವಿ. ಅವರು ಕುಳಿತಲ್ಲಿಯೇ ನಿಧನರಾಗಿದ್ದಾರೆ. ಹೃದಯಾಘಾತದ ಶಂಕೆ ವ್ಯಕ್ತಪಡಿಸಲಾಗಿದೆ.
ಇದನ್ನೂ ಓದಿ:Explainer:ಉತ್ತರಾಖಂಡ್ – ನೂರಾರು ಅಕ್ರಮ ಸಮಾಧಿ ಸ್ಮಾರಕ, ದೇವಸ್ಥಾನ ತೆರವು; ಕೈ ವಾದವೇನು?
ಮಧು ಅವರು ಕನಕಪುರ ತಾಲೂಕಿನ ಬೂದನಗುಪ್ಪೆ ಮೂಲದವರಾಗಿದ್ದು, ಕಳೆದ ಮೂರು ವರ್ಷಗಳಿಂದ ರಾಮನಗರ ಕೋರ್ಟ್ ನಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು.
ಸ್ಥಳಕ್ಕೆ ಐಜೂರು ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.