Ramanagar; ಸಿಪಿವೈ ಬಾವ ಹತ್ಯೆ ಪ್ರಕರಣ: ತಮಿಳುನಾಡಿನಲ್ಲಿ ಪ್ರಮುಖ ಆರೋಪಿ ಬಂಧನ
Team Udayavani, Dec 15, 2023, 2:45 PM IST
ರಾಮನಗರ: ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಮಿಳುನಾಡಿನಲ್ಲಿ ಮುರುಗನ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಮುರುಗನ್ ಕಳೆದ ಹಲವು ವರ್ಷಗಳಿಂದ ಮಹದೇವಯ್ಯ ಅವರ ಪಕ್ಕದ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ.
ಇದನ್ನೂ ಓದಿ:Bharamasagara: ಹೃದಯಾಘಾತ; ಇದೇ ಡಿ.31 ರಂದು ನಿವೃತ್ತರಾಗಬೇಕಿದ್ದ ಶಿಕ್ಷಕ ಮೃತ್ಯು
ಮಹದೇವಯ್ಯ ಬಳಿ ಹಣ ಇರೋದನ್ನ ಗಮನಿಸಿದ್ದ ಮುರುಗನ್ ತನ್ನ ತಂಡದ ಜೊತೆ ಸೇರಿ ಹತ್ಯೆ ಮಾಡಿದ್ದಾನೆ. ಹಣದ ಅವಶ್ಯಕತೆ ಇದ್ದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.