Ramanagara: ವರದಕ್ಷಿಣೆಗಾಗಿ ಪುತ್ರಿಯ ಕೊಲೆ:ಠಾಣೆ ಮೆಟ್ಟಿಲೇರಿದ ತಾಯಿ

Team Udayavani, Nov 23, 2023, 7:32 PM IST

police

ರಾಮನಗರ : ವರದಕ್ಷಿಣೆ ಕಿರುಕುಳ ನೀಡಿ ತನ್ನ ಪುತ್ರಿಯನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ಠಾಣೆ ಮೆಟ್ಟಿಲೇರಿದ ಘಟನೆ ನಡೆದಿದೆ.

ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾಧಾ ವೈ. (23) ಮೃತಪಟ್ಟಿದ್ದು,ತಲೆಗೆ ಗಂಭೀರ ಗಾಯವಾಗಿತ್ತು. ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗಂಡನ ಮನೆಯವರು ಹೇಳಿಕೆ ನೀಡಿದ್ದರು. ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ರಾಧಾ ತಾಯಿಗೆ ಕರೆ ಮಾಡಿ ಪತಿ ರವಿ ತಿಳಿಸಿದ್ದರು.

ಮಗಳ ಸ್ಥಿತಿ ನೋಡಿ ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದು ತಾಯಿ ಆರೋಪ ಮಾಡಿದ್ದು, ಗಂಡನ ಮನೆಯವರ ಮೇಲೆ ದೂರು ದಾಖಲು ಮಾಡಲು ಮುಂದಾಗಿದ್ದಾರೆ. ರಾಮನಗರ‌ದ ಶಾನುಭೋಗನ ಹಳ್ಳಿ ನಿವಾಸಿ ರಾಧಾ ಅವರಿಗೆ ಎರಡು ವರ್ಷದ ಹಿಂದೆ ರವಿ‌ಯೊಂದಿಗೆ ವಿವಾಹವಾಗಿದ್ದು, ವರದಕ್ಷಿಣೆ ತೆಗೆದುಕೊಂಡು ಬರುವಂತೆ ಪೀಡಿಸಲಾಗುತ್ತಿತ್ತು ಎಂದು ಆರೋಪ ಮಾಡಲಾಗಿದೆ.

ಟಾಪ್ ನ್ಯೂಸ್

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.