Ramanagara: ಅಪ್ಪನ ಅಂತ್ಯ ಸಂಸ್ಕಾರಕ್ಕೆ ಮಗನಿಗಾಗಿ ಕಾಯುತ್ತಿರುವ ಕುಟುಂಬ
Team Udayavani, Jul 30, 2023, 11:30 AM IST
ರಾಮನಗರ: ಐದು ವರ್ಷದ ಹಿಂದೆ ಮನೆ ಬಿಟ್ಟು ಹೋಗಿರುವ ಮಗ ಅಪ್ಪನ ಅಂತ್ಯ ಸಂಸ್ಕಾರಕ್ಕಾದರೂ ಬರುತ್ತಾನೆ ಎಂದು ಕುಟುಂಬ ಕಾದು ಕುಳಿತಿರುವ ಘಟನೆ ತಾಲೂಕಿನ ಕೈಲಾಂಚ ಹೋಬಳಿ ಗುನ್ನೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಗವಿಸಿದ್ದಯ್ಯ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಆದರೆ ಅಂತಿಮ ಸಂಸ್ಕಾರ ನೆಡೆಸಲು ಕುಟುಂಬವು ಮಗನ ದಾರಿ ನೋಡುತ್ತಿದೆ.
ಇದನ್ನೂ ಓದಿ:ಕಾಣೆಯಾದ ಪತಿಯೆಂದು ಭಾವಿಸಿ ಬೀದಿಯಲ್ಲಿದ್ದ ವಿಶೇಷ ಚೇತನ ವ್ಯಕ್ತಿಯನ್ನು ಮನೆಗೆ ಕರೆತಂದ ಮಹಿಳೆ
ಗವಿಸಿದ್ದಯ್ಯ ಅವರ ಮಗ ಸುರೇಶ ಕಳೆದ ಐದು ವರ್ಷ ಹಿಂದೆಯೇ ಮನೆ ಬಿಟ್ಟು ಹೋಗಿದ್ದಾರೆ. ಸುರೇಶ್ ಇರುವ ಕುರಿತು ಮಾಹಿತಿಯೂ ಇಲ್ಲದೇ ಕುಟುಂಬ ಕಂಗಾಲಾಗಿದೆ. ತಂದೆಯ ಅಂತ್ಯಸಂಸ್ಕಾರಕ್ಕಾದರೂ ಮಗ ಬರಲಿ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.