Ramanagara; ಭೀಕರ ರಸ್ತೆ ಅಪಘಾತದಲ್ಲಿ ಅಜ್ಜ -ಮೊಮ್ಮಗ ಸ್ಥಳದಲ್ಲೇ ಮೃತ್ಯು
Team Udayavani, Jun 1, 2024, 8:01 PM IST
ರಾಮನಗರ: ಟಿಪ್ಪರ್ ಢಿಕ್ಕಿಯಾಗಿ ಟಿವಿಎಸ್ ಮೊಪೆಡ್ ನಲ್ಲಿದ್ದ ಅಜ್ಜ -ಮೊಮ್ಮಗ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಸವನಪುರ ಗೇಟ್ ಬಳಿ ಎಕ್ಸ್ ಪ್ರೆಸ್ ಹೈವೆಯ ಸರ್ವಿಸ್ ರಸ್ತೆಯಲ್ಲಿ ಶನಿವಾರ ಸಂಭವಿಸಿದೆ. ಕನಕಪುರ ಮೂಲದ ಚಿಕ್ಕಣ್ಣ (55) ಮತ್ತು ಯಶಸ್ಸ್ (10) ಮೃತ ದುರ್ದೈವಿಗಳು.
ರಾಮನಗರದಿಂದ ಬಿಡದಿಯ ಮಗನ ಮನೆಗೆ ಮೊಮ್ಮಗನನ್ನು ಕರೆದುಕೊಂಡು ಹೋಗುವಾಗ ಟಿಪ್ಪರ್ ಢಿಕ್ಕಿಯಾಗಿದ್ದು ಮೊಪೆಡ್ ನಿಂದ ಕೆಳಗೆ ಬಿದ್ದ ಅಜ್ಜ ಮತ್ತು ಮೊಮ್ಮಗನ ತಲೆ ಮೇಲೆ ಟಿಪ್ಪರ್ ಚಕ್ರ ಹರಿದಿದೆ.
ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ರಾಮನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್ ಯಾದವ್ ನಾಯಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.