Ramanagara; ಡೈರಿ ಕಾರ್ಯದರ್ಶಿಯ ಭ್ರಷ್ಟಾಚಾರ ವಿರೋಧಿಸಿ ಜೆಡಿಎಸ್ ಪ್ರತಿಭಟನೆ
Team Udayavani, Jan 8, 2024, 12:17 PM IST
ರಾಮನಗರ: ಡೈರಿ ಕಾರ್ಯದರ್ಶಿಯ ಭ್ರಷ್ಟಾಚಾರ ವಿರೋಧಿಸಿ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಾರ್ಯಾಲಯದ ಎದುರು ಜೆಡಿಎಸ್ ಪ್ರತಿಭಟನೆ ನಡೆಸಿದೆ.
ಬಿಡದಿಯ ಬಾನಂದೂರು ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಅಮಾನತು ಮಾಡುವಂತೆ ಒತ್ತಾಯಿಸಿ ಜೆಡಿಎಸ್ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಎ. ಮಂಜುನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದೆ.
ಪ್ರತಿಭಟನೆಯಲ್ಲಿ ನೂರಾರು ಹಾಲು ಉತ್ಪಾದಕರು ಭಾಗಿಯಾಗಿದ್ದು, ಬ್ಯಾನರ್ ಹಿಡಿದು ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Elephant Camp: ರಾಮನಗರದ ಮುತ್ತತ್ತಿ ಬಳಿ ರಾಜ್ಯದ 10ನೇ ಆನೆ ಕ್ಯಾಂಪ್ ಶೀಘ್ರ ಆರಂಭ?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.