Ramanagara: ದರ್ಗಾದಲ್ಲಿ ಸಿಹಿ ಪದಾರ್ಥ ತಿಂದು 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Team Udayavani, Nov 19, 2023, 8:43 PM IST
ರಾಮನಗರ: ದರ್ಗಾದಲ್ಲಿ ಪ್ರಸಾದ ಎಂದು ನೀಡಿದ ಸಿಹಿ ಪದಾರ್ಥ ತಿಂದು 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಭಾನುವಾರ ನಡೆದಿದೆ.
ರಾಮನಗರದ ಎಂ.ಜಿ.ರಸ್ತೆಯಲ್ಲಿರುವ ಪಿಎಸ್‌ವಿ ದರ್ಗಾದಲ್ಲಿ ನಡೆಯುತ್ತಿದ್ದ ಗಂಧಮಹೋತ್ಸವದ ವೇಳೆ ಸಿಹಿ ಹಂಚಿಕೆಯಲ್ಲಿ 70ಕ್ಕೂ ಹೆಚ್ಚು ಮಂದಿ ಸಿಹಿ ಪದಾರ್ಥ ಸೇವೆನೆ ಮಾಡಿದ್ದಾರೆ. ಸಿಹಿ ತಿಂದಿದ್ದವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ವಾಂತಿಮಾಡಿಕೊಂಡು 20 ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.