12 ಗ್ರಾಮಗಳಿಗೆ ಕುಡಿಯಲು ಕಾವೇರಿ ನೀರು ಪೂರೈಕೆ

Team Udayavani, Jul 18, 2021, 5:23 PM IST

ramanagara news

ರಾಮನಗರ: ತಾಲೂಕಿನ ವಿಭೂತಿಕೆರೆ ಮತ್ತುಬನ್ನಿಕುಪ್ಪೆ (ಕೆ) ಗ್ರಾಪಂ ವ್ಯಾಪ್ತಿಯ12 ಗ್ರಾಮಗಳನಿವಾಸಿಗಳಿಗೆಕುಡಿಯಲುಕಾವೇರಿ ನೀರು ಪೂರೈಕೆಯಾಗಲಿದೆ ಎಂದು ರಾಮನಗರ ವಿಧಾನಸಭಾಕ್ಷೇತ್ರದ ಶಾಸಕಿ ಅನಿತಾ ತಿಳಿಸಿದರು.

ತಾಲೂಕಿನ ಕೈಲಾಂಚ ಹೋಬಳಿಯವಿಭೂತಿಕೆರೆ ಮತ್ತು ಬನ್ನಿಕುಪ್ಪೆ ಗ್ರಾಪಂ ವ್ಯಾಪ್ತಿಯಗ್ರಾಮಗಳಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ, ಗಣಿಮತ್ತು ಭೂ ವಿಜ್ಞಾನ ಇಲಾಖೆಗಳ ಅನುದಾನದಡಿರಸ್ತೆ, ಚರಂಡಿ ಮುಂತಾದ ಅಭಿವೃದ್ಧಿಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ರಾಮನಗರಕ್ಕೆಕಾವೇರಿ ನೀರುಕಲ್ಪಿಸುವ ತೊರೆಕಾಡನಹಳ್ಳಿಯಿಂದಸುಮಾರು 420 ಕೋಟಿ ರೂ. ವೆಚ್ಚದ ನೀರುಪೂರೈಕೆ ಯೋಜನೆಕಾರ್ಯಗತವಾಗುತ್ತಿದೆ. ಪೈಪ್‌ಲೈನ್‌ ಕಾಮಗಾರಿ ಪ್ರಗತಿಯಲ್ಲಿದೆ. ಪೈಪ್‌ಲೈನ್‌ವಿಭೂತಿಕೆರೆ, ಬನ್ನಿಕುಪ್ಪೆ ಗ್ರಾಪಂ ವ್ಯಾಪ್ತಿಯ ಕೆಲವುಗ್ರಾಮಗಳ ಮೂಲಕ ಹಾದು ಹೋಗಲಿದ್ದು, ಈಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಯಾಗಲಿದೆ.

ಮುಂದಿನ ದಿನಗಳಲ್ಲಿ ಈ ಭಾಗದ ಕೆರೆಗಳನ್ನು ತುಂಬಿಸುವ ಯೋಜನೆ ಕೈಗೆತ್ತಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.ರೈತರಿಗೆ ಅನುಕೂಲ: ಕುಮಾರಸ್ವಾಮಿ ಸಿಎಂಆಗಿದ್ದ ಸಂದರ್ಭದಲ್ಲಿ ಕಸಬಾ ಹೋಬಳಿವ್ಯಾಪ್ತಿಯ ಕಾಳೇಗೌಡನದೊಡ್ಡಿ ಬಳಿ 28 ಕೋಟಿರೂ. ವೆಚ್ಚದ ಏತ ನೀರಾವರಿ ಯೋಜನೆಗೆ ಅನುಮತಿ ನೀಡಿದ್ದರು. ಆದರೆ, ಹಣ ಬಿಡುಗಡೆಯಾಗಿರಲಿಲ್ಲ. ಇದೀಗ ಸರ್ಕಾರದ ಅನುಮೋದನೆಗಾಗಿ ಸಚಿವ ಸಂಪುಟದ ಮುಂದೆ ಫೈಲ್‌ಬಂದಿದೆ. ಅನುಮೋದನೆ ದೊರೆಯುವ ವಿಶ್ವಾಸವಿದೆ. ಕಸಬಾ ಹೋಬಳಿ ವ್ಯಾಪ್ತಿಯ ರೈತರಿಗೆಅನುಕೂಲವಾಗಲಿದೆ ಎಂದು ಹೇಳಿದರು.

ಚುನಾವಣೆಗೆ ಸಂಘಟನೆಗೆ ಚುರುಕು: ಡಿಸೆಂಬರ್‌ವೇಳೆಗೆ ತಾಲೂಕು ಮತ್ತು ಜಿಲ್ಲಾ ಪಂಚಾಯ್ತಿಚುನಾವಣೆ ನಡೆಯುವ ಸಾಧ್ಯತೆ ಇದೆ. ಜೆಡಿಎಸ್‌ನಲ್ಲಿ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಾಗಿದ್ದು, ಸಂಘಟಿತರಾಗಿ ಚುನಾವಣೆಎದುರಿಸಲಿದ್ದಾರೆ. ಪಕ್ಷ ಸಂಘಟನೆಯನ್ನುಚುರುಕುಗೊಳಸಲಾಗಿದೆ. ಯಾರೇ ಕಾರ್ಯಕರ್ತನಿಗೆ ಟಿಕೆಟ್‌ ಸಿಕ್ಕರೂ ಉಳಿದವರು ಅವರ ಗೆಲುವಿಗೆಶ್ರಮಸಲಿದ್ದಾರೆ ಎಂದು ಹೇಳಿದರು.ನಾಗರಿಕರ ಮನವಿ: ಚನ್ನಮಾನಹಳ್ಳಿ ಗ್ರಾಮದಲ್ಲಿ ಮಹಿಳೆಯರು ತಮ್ಮ ಗ್ರಾಮದ ರಸ್ತೆ ಸಮಸ್ಯೆ ಬಗ್ಗೆ ಹೇಳಿಕೊಂಡರು.

ಕೆಲವರು ತಮ್ಮ ವೃದ್ದಾಪ್ಯವೇತನ ಬಂದಿಲ್ಲ ಎಂದು ಶಾಸಕರ ಬಳಿ ನೋವುತೋಡಿಕೊಂಡರು. ಶಾಸಕರು ಸಂಧ್ಯಾ ಸುರಕ್ಷಾಯೋಜನೆಯಡಿ ಸುಮಾರು 30 ಮಂದಿ ಫ‌ಲಾನುಭವಿಗಳಿಗೆ ಮಂಜೂರಾತಿ ಪತ್ರ ನೀಡಿದರು.ಎಪಿಎಂಸಿ ಮಾಜಿ ಅಧ್ಯಕ್ಷ ದೊರೆಸ್ವಾಮಿ, ಡಿಸಿಸಿಬ್ಯಾಂಕ್‌ ಮಾಜಿ ನಿರ್ದೇಶಕ ಪಿ. ಅಶ್ವಥ್‌, ಜಿಪಂಮಾಜಿ ಅಧ್ಯಕ್ಷ ಎಚ್‌.ಸಿ ರಾಜಣ್ಣ, ಜೆಡಿಎಸ್‌ಪ್ರಚಾರ ಸಮಿತಿ ಅಧ್ಯಕ್ಷ ಆರ್‌. ಪಾಂಡುರಂಗ,ವಿಭೂತಿಕೆರೆ ಗ್ರಾಪಂ ಅಧ್ಯಕ್ಷೆ ಮಂಗಳಗೌರಮ್ಮ,ಬನ್ನಿಕುಪ್ಪೆ ಗ್ರಾಪಂ ಅಧ್ಯಕ್ಷೆ ರಾಜಮ್ಮ, ಉಪಾಧ್ಯಕ್ಷಚಂದ್ರಗಿರಿ, ಸದಸ್ಯರಾದ ಚಲುವರಾಜು, ಭಾÓರ್‌ ‌R ,ನವೀನ ನಾಗರಾಜು, ಆರ್‌. ಮೂರ್ತಿನಾಯಕ್‌,ಸುನಿತಬಾಬು,ಜ್ಯೋತಿಬಾಲಕೃಷ್ಣ, ಗ್ರಾಪಂಮಾಜಿಅಧ್ಯಕ್ಷ ಎಸ್‌.ಮಹೇಶ್‌, ಮುಖಂಡರಾದಗುನ್ನೂರು ದೇವರಾಜು, ನರೇಂದ್ರ, ವೆಂಕಟೇಶ್‌,ಸಿ¨ಯ್ಯ, ‌ª ಪಾರ್ಥಸಾರಥಿ, ನàನ್‌, ಪುಟ್ಟಸ್ವಾಮಿ, ಸಿ.ಎಸ್‌.ಜಯಕುಮಾರ್‌, ಚಂದ್ರಗಿರಿ, ಗಿರಿಸ್ವಾಮಿ,ಕರಿಯ±, Ã ‌³ ೇವಣ್ಣ, ಗೋಪಾಲನಾಯ್ಕ,ಅಪ್ಪಾಜಣ್ಣ, ಕೃಷ್ಣೇಗೌಡ, ಬಾಬು, ಕಾಡನಕುಪ್ಪೆನವೀನ್‌, ದೊಡ್ಡಣ್ಣ ಹಾಜರಿದ್ದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.