ಕೇತಗಾನಹಳ್ಳಿ ತೋಟದಲ್ಲಿ ಕಾಡಾನೆಗಳು ಪ್ರತ್ಯಕ್ಷ್ಯ


Team Udayavani, Jul 19, 2021, 7:46 PM IST

ramanagara news

ರಾಮನಗರ: ತಾಲೂಕಿನ ಬಿಡದಿ ಬಳಿಯಕೇತಗಾನಹಳ್ಳಿಯ ಬಳಿಯ ತೋಟಗಳಲ್ಲಿಎರಡು ಕಾಡಾನೆಗಳು ಕಾಣಿಸಿಕೊಂಡಿದ್ದು,ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.ಕೇತಗಾನಹಳ್ಳಿ ಬಿಡದಿ ಪಟ್ಟಣದ ಒಂದು ಭಾಗ.

ಹೀಗಾಗಿಯೇ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕೇತಗಾನಹಳ್ಳಿಯ ತೋಟಗಳುಮತ್ತು ಬಾಲಾಜಿ ಲೇಔಟ್‌ಬಳಿ ಇರುವ ತೋಟಗಳಲ್ಲಿ ಎರಡು ಆನೆಗಳು ಅಡ್ಡಾಡುತ್ತಿರುವುದನ್ನು ಭಾನುವಾರ ಬೆಳಗ್ಗೆ ಗ್ರಾಮಸ್ಥರು ಗಮನಿಸಿದ್ದಾರೆ. ಇಲ್ಲಿ ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣಅವರಿಗೆ ಸೇರಿದ ತೋಟವಿದೆ.

ಆನೆಗಳು ಇಲ್ಲೇಇದೆ ಎಂದು ಆ ಭಾಗದ ನಾಗರಿಕರು ಪ್ರತಿಕ್ರಿಯಿಸಿದ್ದಾರೆ.ವಿಷಯ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಸ್ಥಳಕ್ಕೆ ಆಗಮಿಸಿದ್ದಾರೆ. ಆದರೆ, ಜನರಕೂಗಾಟ, ಚೀರಾಟದಿಂದಾಗಿ ಆನೆಗಳುಬಾಲಾಜಿ ಲೇಔಟ್‌ಬಳಿಯ ನೀಲಗಿರಿ ತೋಪಿನಲ್ಲಿ ಅಡಗಿವೆ ಎಂದು ಹೇಳಲಾಗಿದೆ. ಅರಣ್ಯಇಲಾಖೆಯ ಸಿಬ್ಬಂದಿ ಆನೆಗಳು ಅಲ್ಲಿಂದಹೊರ ಬರದಂತೆ ಎಚ್ಚರವಹಿಸಿದ್ದಾರೆ.

ಕಾಡಿಗೆ ಆನೆಗಳನ್ನು ಅಟ್ಟಲು ತೀರ್ಮಾನ:ರಾಮನಗರ ವಲಯ ಅರಣ್ಯಾಧಿಕಾರಿಕಿರಣ್‌ಕುಮಾರ್‌ ಅವರ ಮಾರ್ಗದರ್ಶನದಲ್ಲಿಬಿಡದಿ ಉಪ ವಲಯ ಅರಣ್ಯಾಧಿಕಾರಿವೆಂಕಟೇಶ್‌, ಅರಣ್ಯ ರಕ್ಷಕರಾದ ನಾರಾಯಣ,ಚಂದ್ರು, ಶ್ರೀನಿವಾಸ, ರವಿ, ಶಾಂತಕುಮಾರ್‌ಮತ್ತು ಸಿಬ್ಬಂದಿ ರಾತ್ರಿ ಕಾರ್ಯಾಚರಣೆ ನಡೆಸಿಕಾಡಿನ ಕಡೆಗೆ ಆನೆಗಳನ್ನು ಅಟ್ಟಲು ನಿರ್ಧರಿಸಿದ್ದಾರೆ. ಆನೆಗಳನ್ನು ಹುಲ್ತಾರ್‌ ಅರಣ್ಯದಮೂಲಕ ಸಾವನದುರ್ಗ ಅರಣ್ಯದ ಕಡೆಗೆಅಥವಾಕಗ್ಗಲೀಪುರದ ಮೂಲಕ ಬನ್ನೇರುಘಟ್ಟಅರಣ್ಯದ ಕಡೆಗೆ ತೆರಳುವಂತೆ ಅರಣ್ಯ ಇಲಾಖೆಯವರು ಕಾರ್ಯಾಚರಣೆ ನಡೆಸಲಿದ್ದಾರೆ.

ಆನೆಗಳು ಬಹುಶಃ ಬನ್ನೇರುಘಟ್ಟ ರಾಷ್ಟ್ರೀಯಅರಣ್ಯ ಪ್ರದೇಶದಿಂದ ಕಗ್ಗಲೀಪುರ, ಹೆಜ್ಜಾಲಮೂಲಕ ಬಂದಿರಬಹುದು ಎಂದು ತಿಳಿದುಬಂದಿದೆ.ಕೇತಗಾನಹಳ್ಳಿ ಸಮೀಪದ ತೋಟದಲ್ಲಿ ಆನೆಗಳು ಇರುವ ಸುದ್ದಿ ಕಾಳಿYàಚಿನಂತೆ ಹರಡಿದ್ದರಿಂದ ಜನಸಾಗರ ನೆರೆದಿತ್ತು. ಸ್ಥಳದಲ್ಲಿ ಅರಣ್ಯಇಲಾಖೆಯ ಡಿಸಿಎಫ್ ದೇವರಾಜು, ವಲಯಅರಣ್ಯಾಧಿಕಾರಿ ಕಿರಣ್‌ಕುಮಾರ್‌ ಮತ್ತುಸಿಬ್ಬಂದಿ, ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಟಾಪ್ ನ್ಯೂಸ್

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.