Ramanagar; ಡಿಸಿ ಕಚೇರಿ ಆವರಣದಲ್ಲಿ ಪೊಲೀಸರು ರೈತರ ನಡುವೆ ಮಾತಿನ ಚಕಮಕಿ
Team Udayavani, Oct 19, 2023, 12:35 PM IST
![Ramanagar; ಡಿಸಿ ಕಚೇರಿ ಆವರಣದಲ್ಲಿ ಪೊಲೀಸರು ರೈತರ ನಡುವೆ ಮಾತಿನ ಚಕಮಕಿ](https://www.udayavani.com/wp-content/uploads/2023/10/amaha-620x342.jpg)
![Ramanagar; ಡಿಸಿ ಕಚೇರಿ ಆವರಣದಲ್ಲಿ ಪೊಲೀಸರು ರೈತರ ನಡುವೆ ಮಾತಿನ ಚಕಮಕಿ](https://www.udayavani.com/wp-content/uploads/2023/10/amaha-620x342.jpg)
ರಾಮನಗರ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪೊಲೀಸರು – ರೈತರ ನಡುವೆ ಮಾತಿನ ಚಕಮಕಿ ನಡೆದ ಘಟನೆ ರಾಮನಗರದಲ್ಲಿ ನಡೆದಿದೆ.
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ನಡೆಸಲು ಜಿಲ್ಲಾಧಿಕಾರಿ ಕಚೇರಿ ಅಂಗಳಕ್ಕೆ ಆಗಮಿಸಿದ ರೈತರನ್ನು ಪೊಲೀಸರು ತಡೆದರು. ಆದರೆ ಕಚೇರಿಯೊಳಗೆ ಬಿಡದೆ ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಪೊಲೀಸರ ಜೊತೆಗೆ ಮಾತಿನ ಚಕಮಕಿ ನಡೆಯಿತು.
ನಮ್ಮ ಕಚೇರಿಗೆ ನಮ್ಮನ್ನು ಯಾಕೆ ಬಿಡಲ್ಲ ಎಂದು ಗರಂ ಆದ ರೈತರು ಪೊಲೀಸರನ್ನು ನೂಕಿಕೊಂಡು ಒಳನುಗ್ಗಿದರು.
ನೂರಾರು ಜನ ರೈತರು ಚಳವಳಿಯಲ್ಲಿ ಭಾಗಿಯಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ](https://www.udayavani.com/wp-content/uploads/2025/02/car-3-150x82.jpg)
![Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ](https://www.udayavani.com/wp-content/uploads/2025/02/car-3-150x82.jpg)
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
![DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ](https://www.udayavani.com/wp-content/uploads/2025/02/22-4-150x90.jpg)
![DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ](https://www.udayavani.com/wp-content/uploads/2025/02/22-4-150x90.jpg)
DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ
![10-ramanagara](https://www.udayavani.com/wp-content/uploads/2025/02/10-ramanagara-150x90.jpg)
![10-ramanagara](https://www.udayavani.com/wp-content/uploads/2025/02/10-ramanagara-150x90.jpg)
Ramanagara: ಬೆಂ.-ಮೈ. ಎಕ್ಸ್ ಪ್ರೆಸ್‌ವೇ ಬಿಡದಿ ಎಕ್ಸಿಟ್ ಬಂದ್
![Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?](https://www.udayavani.com/wp-content/uploads/2025/02/dks-3-150x87.jpg)
![Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?](https://www.udayavani.com/wp-content/uploads/2025/02/dks-3-150x87.jpg)
Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?
![3-bank](https://www.udayavani.com/wp-content/uploads/2025/02/3-bank-150x90.jpg)
![3-bank](https://www.udayavani.com/wp-content/uploads/2025/02/3-bank-150x90.jpg)
Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ