Ramanagara: ಚಾರ್ಜ್ ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಕರಕಲು
Team Udayavani, Aug 18, 2024, 2:44 PM IST
ರಾಮನಗರ: ಮನೆಯಲ್ಲಿ ಬೈಕ್ ಚಾರ್ಜ್ ಗೆ ಹಾಕಿದ್ದ ಸ್ಕೂಟರ್ ಸಂಪೂರ್ಣ ಕರಕಲಾದ ಘಟನೆ ಮಾಗಡಿ ಪಟ್ಟಣದ ಕಲ್ಯಾಗೇಟ್ ನಲ್ಲಿ ಬಳಿ ರವಿವಾರ (ಆ.18) ಬೆಳಿಗ್ಗೆ ನಡೆದಿದೆ.
ಸ್ಥಳೀಯ ನಿವಾಸಿ ಲಕ್ಷ್ಮೀನರಸಿಂಹ ಎಂಬುವರಿಗೆ ಸೇರಿದ ಸ್ಕೂಟರನ್ನು ಮನೆಯೊಳಗೆ ಬೈಕ್ ನಿಲ್ಲಿಸಿ ಚಾರ್ಜ್ ಗೆ ಇರಿಸಿದ್ದರು. ಈ ವೇಳೆ ಸಾರ್ಟ್ ಸರ್ಕ್ಯೂಟ್ ಆಗಿ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಕೆನ್ನಾಲಿಗೆಗೆ ಮನೆಯ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿದೆ. ಫ್ರಿಜ್, ವಾಷಿಂಗ್ ಮಷಿನ್ ಸೇರಿ ಇತರೆ ವಸ್ತುಗಳಿಗೆ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ತಕ್ಷಣವೇ ವಿದ್ಯುತ್ ಸಂಪರ್ಕ ಕಡಿತ ಮಾಡಿದ ಹಿನ್ನೆಲೆಯಲ್ಲಿ ಅನಾಹುತ ತಪ್ಪಿದೆ.
ಮಾಗಡಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಮಾತೃ ಹೃದಯಗಳಲ್ಲಿ ಕಣ್ಣೀರು ಸಹಜ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
By Election: ರಾಜ್ಯ ಸರ್ಕಾರ ನಿರ್ಜೀವ, ನಿಂತ ನೀರು: ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ
By Election: ಕಣ್ಣೀರು ಹಾಕುವವರಿಗೆ ಮತ ನೀಡಬಾರದು: ಅಭ್ಯರ್ಥಿ ಸಿ.ಪಿ.ಯೋಗೇಶ್ವರ್
Congress Guarantee: ಗ್ಯಾರಂಟಿಗಳ ಹಂತ, ಹಂತವಾಗಿ ನಿಲ್ಲಿಸಲು ಡಿಸಿಎಂ ಪೀಠಿಕೆ: ಎಚ್ಡಿಕೆ
ByPoll: ಷಡ್ಯಂತ್ರದಿಂದ ಪೆಟ್ಟು ತಿಂದೆ…: ಪ್ರಚಾರದ ವೇಳೆ ಕಣ್ಣೀರಿಟ್ಟ ನಿಖಿಲ್ ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.