Ramanagara; ಸ್ಟೇರಿಂಗ್ ತುಂಡಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕೆಎಸ್ಆರ್ ಟಿಎಸ್ ಬಸ್
Team Udayavani, Nov 23, 2023, 3:57 PM IST
ರಾಮನಗರ: ಸ್ಟೇರಿಂಗ್ ತುಂಡಾಗಿ ಕೆಎಸ್ಆರ್ ಟಿಸಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಾಗಡಿ ತಾಲೂಕಿನ ಬಾಚೇನಹಟ್ಟಿ ಗ್ರಾಮದ ಬಳಿ ಘಟನೆ ನಡೆದಿದೆ.
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಅದೃಷ್ಟವಶಾತ್ ಪ್ರಯಾಣಿಕರು ಪಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಚಾಲಕನಿಗೆ ಸಣ್ಣ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬಸ್ ಬೆಂಗಳೂರಿನಿಂದ ಹುಲಿಯೂರು ದುರ್ಗಕ್ಕೆ ಹೋಗುವಾಗ ಘಟನೆ ನಡೆದಿದೆ. ಸ್ಥಳಕ್ಕೆ ಕುದೂರು ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಲಾಗಿದೆ
ಡಿಪೋ ಕಾಂಪೌಂಡ್ಗೆ ಡಿಕ್ಕಿ: ಕೆಎಸ್ಆರ್ ಟಿಸಿ ಬಸ್ಸೊಂದು ಡಿಪೋ ಕಾಂಪೌಂಡ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾಂಪೌಂಡ್ ನೆಲಕ್ಕೆ ಉರುಳಿದ ಘಟನೆ ಚನ್ನಪಟ್ಟಣದ ಕೆಎಸ್ಆರ್ ಟಿಸಿ ಬಸ್ ಡಿಪೋದಲ್ಲಿ ನಡೆದಿದೆ.
ಸರ್ವಿಸ್ಗೆಂದು ಬಿಟ್ಟ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ ಗೆ ಬಸ್ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಚಾಲಕ ಸೇರಿದಂತೆ ರಸ್ತೆಯಲ್ಲಿದ್ದ ವಾಹನ ಸವಾರರು, ಪಾದಾಚಾರಿಗಳು ಪಾರಾಗಿದ್ದಾರೆ.
ಚನ್ನಪಟ್ಟಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.