Ramanagara: ಬಸ್ ಪ್ರಯಾಣ ದರ ಹೆಚ್ಚಳ ಖಂಡಿಸಿ ಗ್ರಾಮಸ್ಥರಿಂದ ಪ್ರತಿಭಟನೆ
Team Udayavani, Jan 15, 2025, 12:15 PM IST
ರಾಮನಗರ: ಬಸ್ ಪ್ರಯಾಣ ದರ ಹೆಚ್ಚಳ ಖಂಡಿಸಿ ತಾಲೂಕಿನ ಜಾಲಮಂಗಲ ಗ್ರಾಮಸ್ಥರಿಂದ ಸಾರಿಗೆ ಸಂಸ್ಥೆ ಬಸ್ ಗಳನ್ನು ತಡೆದು ಜ.15ರ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಬಸ್ ದರ ಹೆಚ್ಚಳ್ಳವಾದ ಬಳಿಕ ಹಿಂದೆ ಇದ್ದ ದರಕ್ಕಿಂತ ರಾಮನಗರದಿಂದ ಜಾಲಮಂಗಲಕ್ಕೆ ಪ್ರಯಾಣಿಸಲು 15 ರೂ. ಹೆಚ್ಚಳ ಮಾಡಿದ್ದರಿಂದ ಗ್ರಾಮಸ್ಥರು ಪ್ರತಿಭಟನೆಗಿಳಿದಿದ್ದಾರೆ.
ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಬೆಳಗಿನ ಜಾವವೇ ರಾಮನಗರ- ಮಾಗಡಿ ಗ್ರಾಮದಲ್ಲಿರುವ ಜಾಲಮಂಗಲ ಗ್ರಾಮದಲ್ಲಿ ಗ್ರಾಮಸ್ಥರು ಪ್ರತಿಭಟನೆ ಆರಂಭಿಸಿದ್ದರು.
ಗ್ರಾಮದ ಮೂಲಕ ಸಂಚರಿಸುತ್ತಿದ್ದ 5ಕ್ಕೂ ಹೆಚ್ಚು ಬಸ್ಸುಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.
ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದ ಹಿನ್ನೆಲೆ ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು, ಕೆಲಸಕ್ಕೆ ಹೋಗುವ ನೌಕರರಿಗೆ ತೊಂದರೆಯುಂಟಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagar; ಎಲ್&ಟಿ ಮುಖ್ಯಸ್ಥ ಸುಬ್ರಮಣಿಯನ್ ಹೇಳಿಕೆ ವಿರುದ್ದ ವಾಟಾಳ್ ನಾಗರಾಜ್ ಪ್ರತಿಭಟನೆ
Ramanagara: ಡ್ರೋನ್ ಮೂಲಕ ಕೃಷಿಭೂಮಿ ಮರು ಸರ್ವೇ ಯಶಸ್ವಿ: ದೇಶದಲ್ಲೇ ಮೊದಲು
Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್
ಕಣ್ವ ಜಲಾಶಯದಲ್ಲಿ ಪತ್ನಿಯೊಂದಿಗೆ ವಾಟರ್ ಬೋಟಿಂಗ್ ನಡೆಸಿದ ಯೋಗೇಶ್ವರ್
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.