Ramanagara: ಯೋಗೇಶ್ವರ್ ಬಾವನ ಕೊಲೆ ಪ್ರಕರಣ ಸಿಓಡಿಗೆ ಹಸ್ತಾಂತರ
Team Udayavani, Dec 28, 2023, 11:56 AM IST
ರಾಮನಗರ: ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಬಾವನ ಕೊಲೆ ಪ್ರಕರಣವನ್ನು ಸಿಓಡಿಗೆ ಹಸ್ತಾಂತರ ಮಾಡಲಾಗಿದೆ. ಎಡಿಜಿಪಿ ಹಿತೇಂದ್ರ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಸಿಒಡಿ ಪೊಲೀಸರು ಚನ್ನಪಟ್ಟಣ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಆರೋಪಗಳನ್ನು ಹಾಜರುಪಡಿಸಿ ವಶಕ್ಕೆ ಪಡೆಯಲಿದ್ದಾರೆ.
ಇದನ್ನೂ ಓದಿ:Money Laundering Case: ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖ
ಸಿಓಡಿ ಡಿವೈಎಸ್ಪಿ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಚನ್ನಪಟ್ಟಣ ನ್ಯಾಯಾಲಯಕ್ಕೆ ಸಿಒಡಿ ತಂಡ ಆಗಮಿಸಿದ್ದಾರೆ. ಇಂದೇ ಆರೋಪಿಗಳ ಕಡತ ಸಿಇಡಿಗೆ ಹಸ್ತಾಂತರವಾಗಲಿದೆ.
ಚನ್ನಪಟ್ಟಣ ಗ್ರಾಮಾಂತರ ಪಿಎಸ್‌ಐ ಕೃಷ್ಣ ನೇತೃತ್ವದಲ್ಲಿ A1 ಮುರುಗೇಶ್ (42), A2 ಪ್ರಭಾಕರ್ (27), A3 ಮಧನ್ ಕುಮಾರ್ (33), A4 ರಾಧ (40) ಎಂಬುವವರನ್ನ ಬಂಧಿಸಲಾಗಿದೆ.
ತಮಿಳುನಾಡಿನ ಧರ್ಮಾಪುರಿ ಜಿಲ್ಲೆಯ ಮೂಲದ ನಾಲ್ವರು ಆರೋಪಿಗಳು ವಿಚಾರಣೆ ವೇಳೆ ಅನೈತಿಕ ಸಂಬಂಧದಿಂದಾಗಿ ಕೊಲೆ ಮಾಡಿರುವದಾಗಿ ಒಪ್ಪಿಕೊಂಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
Chennapattana By Poll: ಅಳುವ ಗಂಡಸು, ಯಾವತ್ತೂ ನಂಬಬೇಡಿ: ಸಿಎಂ ಸಿದ್ದರಾಮಯ್ಯ
By Election: ಸಿ.ಪಿ.ಯೋಗೇಶ್ವರ್ ಬಾಯಿ ಮಾತಿನ ಭಗೀರಥ: ಎಚ್.ಡಿ.ದೇವೇಗೌಡ ವಾಗ್ದಾಳಿ
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
By Election: ಮಗನಿಗಾಗಿ ಎಚ್‌ಡಿಕೆ ನಿಮ್ಮ ಊರು ಹುಡುಕಿ ಬರುತ್ತಾರಷ್ಟೇ: ಡಿ.ಕೆ.ಸುರೇಶ್
MUST WATCH
ಹೊಸ ಸೇರ್ಪಡೆ
Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
Road Mishaps: ಬೆಂಗಳೂರಿನಲ್ಲಿ ಬೈಕ್ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು
Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.