Ramnagar: ಮಕ್ಕಳಿಬ್ಬರಿಗೆ ವಿಷ ಹಾಕಿ ಆತ್ಮಹತ್ಯೆಗೆ ಯತ್ನಿಸಿದ ತಂದೆ
ಕೌಟುಂಬಿಕ ಕಲಹ...ಪುಟ್ಟ ಹೆಣ್ಣುಮಕ್ಕಳ ಸ್ಥಿತಿ ಚಿಂತಾಜನಕ
Team Udayavani, Aug 10, 2023, 10:20 PM IST
ರಾಮನಗರ: ತಾಲ್ಲೂಕಿನ ಕ್ಯಾಸಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳಿಗೆ ಜಾಮೂನಿನಲ್ಲಿ ವಿಷ ಬೆರೆಸಿ ಕೊಟ್ಟು, ನಂತರ ತಾನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಕುಮಾರ್ (35), ಅವರ ಮಕ್ಕಳಾದ ವಂದನಾ (4) ಮತ್ತು ತನುಶ್ರೀ (3) ಸ್ಥಿತಿ ಚಿಂತಾಜನಕವಾಗಿದ್ದು, ಮೂವರನ್ನು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕುಮಾರ್ ಮತ್ತು ಅವರ ಪತ್ನಿ ಕೆಲ ತಿಂಗಳಿಂದ ಪ್ರತ್ಯೇಕವಾಗಿದ್ದರು. ಇದೇ ವಿಷಯಕ್ಕೆ ಮನನೊಂದ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.