ಹರಾಜಿನಲ್ಲಿ ಪಾಲ್ಗೊಳ್ಳದೇ ರೀಲರ್‌ಗಳ ಪ್ರತಿಭಟನೆ

Team Udayavani, May 17, 2020, 5:36 AM IST

palgollu

ರಾಮನಗರ: ಲಾಕ್‌ಡೌನ್‌ನಿಂದಾಗಿ ರೇಷ್ಮೆ ನೂಲು ಮಾರಾಟವಾಗದೆ ತಾವು ಆರ್ಥಿಕ ಸಂಕಷ್ಟದಲ್ಲಿದ್ದು, ಸರ್ಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸದ ಕಾರಣ ರೀಲರ್‌ ಗಳು ಶನಿವಾರ ರೇಷ್ಮೆ ಗೂಡು ಹರಾಜಿ ನಲ್ಲಿ ಭಾಗಿಯಾಗದೆ ಪ್ರತಿಭಟನೆ  ನಡೆಸಿ ದರೆ, ಮಾರುಕಟ್ಟೆಗೆ ತಂದ ಗೂಡನ್ನು ಸರ್ಕಾರವೇ ಖರೀದಿಸಲಿ ಇಲ್ಲವೆ ಹರಾಜು ಮಾಡಿ ಎಂದು ಒತ್ತಾಯಿಸಿ ರೈತರು ರಸ್ತೆ ತಡೆ ಪ್ರತಿಭಟನೆ ನಡೆಸಿದರು.

ನಗರದ ರೇಷ್ಮೆಗೂಡು ಮಾರುಕಟ್ಟೆ ಯಲ್ಲಿ ಗೂಡು ಹರಾಜಿಗೆ ತಾವು ಬರೋಲ್ಲ ಎಂದು ರೀಲರ್‌ಗಳು ಒಂದೆರೆಡು ದಿನಗಳ ಹಿಂದೆಯೇ ಇಲಾಖೆಯ ಗಮನವನ್ನು ಸೆಳೆದಿದ್ದರು. ಆದರೆ ಈ ಬಗ್ಗೆ ಅನೇಕ ರೈತರಿಗೆ ಮಾಹಿತಿ ಇರಲಿಲ್ಲ. ಎಂದಿನಂತೆ ಶನಿವಾರ ಬೆಳಿಗ್ಗೆ ಗೂಡು ಹೊತ್ತು ಜಿಲ್ಲೆಯ ರಾಮನಗರ, ಕನಕಪುರ ಮತ್ತು ಚನ್ನಪಟ್ಟಣ ರೇಷ್ಮೆ ಗೂಡು ಮಾರುಕಟ್ಟೆಗೆ ಬಂದರು.

ಆದರೆ ಪೊಲೀಸರು ಗೂಡು ತಂದ ರೈತರನ್ನು ಮಾರುಕಟ್ಟೆಗೆ ಹೋಗದಂತೆ ತಡೆದರು. ರೀಲರ್‌ಗಳು ಭಾಗವಹಿಸದಿರುವುದ ರಿಂದ ಗೂಡು ಹರಾಜಾಗದೆ ಗೊಂದಲಕ್ಕೆ ಕಾರಣವಾಗುತ್ತದೆ ಎಂಬುದು ಪೊಲೀ ಸರ ವಾದ ಹೀಗಾಗಿ ರೈತರನ್ನ ಅವರು ತಡೆದರು.

ರಸ್ತೆ ತಡೆ ಪ್ರತಿಭಟನೆ: ಈ ಮಧ್ಯೆ ರಾಮನಗರ ರೇಷ್ಮೆ ಗೂಡು ಮಾರು ಕಟ್ಟೆಯಲ್ಲಿ ಅದಾಗಲೇ ನೂರಾರು ರೈತರು ತಮ್ಮ ಗೂಡು ತಂದಿದ್ದರು. ಹರಾಜು ಆರಂಭವಾಗದಿದ್ದರಿಂದ ಮಾರು ಕಟ್ಟೆಯ ಅಧಿಕಾರಿಗಳ ವಿರುದ್ದ ಆಕ್ರೋಶ  ವ್ಯಕ್ತಪಡಿಸಿದರು. ಪೊಲೀಸರು ಮನವೊಲಿಸುವಲ್ಲಿ ವಿಫ‌ಲರಾದರು,

ರೇಷ್ಮೆ ಇಲಾಖೆಯ ಆಯುಕ್ತರು, ಡೀಸಿ ಇತ್ಯಾದಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರದ ಹೊರತು ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದರು. ಬೆಂಗಳೂರು  ಮೈಸೂರು ಹೆದ್ದಾರಿ ರಸ್ತೆಯಲ್ಲಿ ಗೂಡು ಚೆಲ್ಲಿ, ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದರು.

ತದ ನಂತರ ಮಾಗಡಿ ಕ್ಷೇತ್ರದ ಶಾಸಕ ಎ.ಮಂಜುನಾಥ್‌, ಜಿಲ್ಲಾಧಿಕಾರಿ ಎಂ. ಎಸ್‌.ಅರ್ಚನಾ, ಎಸ್ಪಿ  ಅನೂಪ್‌ ಶೆಟ್ಟಿ, ರೇಷ್ಮೆ ಇಲಾಖೆಯ ಜೆಡಿ ಕುಮಾರ್‌ ಮುಂತಾದವರು ಆಗಮಿಸಿ ರೀಲರ್‌ಗಳ ಪ್ರಮುಖ ಮೂರು ಬೇಡಿಕೆ ಈಡೇರಿ ಸಿದ್ದು, ಭಾನುವಾರದಿಂದ ಹರಾಜಿನಲ್ಲಿ ಭಾಗವಹಿಸುತ್ತಾರೆ ಎಂದು ನೀಡಿದ ಭರವಸೆಯನ್ನು ಆಧರಿಸಿ ರೈತರು  ಪ್ರತಿಭಟನೆಯನ್ನು ವಾಪಸ್ಸು ಪಡೆದರು.

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.