ಗಣರಾಜ್ಯೋತ್ಸವದ ಪೂರ್ವಭಾವಿ ಸಭೆ

Team Udayavani, Jan 10, 2020, 3:30 PM IST

rn-tdy-1

ಕನಕಪುರ: ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ತಾಲೂಕು ಕಚೇರಿ ಆವರಣದಲ್ಲಿ ವಿವಿಧ ಇಲಾಖೆಯ ಅಧಿಕಾರಿ, ಸಂಘ ಸಂಸ್ಥೆಯ ಪದಾಧಿ ಕಾರಿಗಳ ಸಮ್ಮುಖದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಪೂರ್ವಭಾವಿಸಭೆ ಆಯೋಜಿ ಸಲಾಗಿತ್ತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ನೂತನ ತಹಶೀಲ್ದಾರ್‌ ವರ್ಷ ಒಡೆಯರ್‌, ಜ.26 ರಂದು ನಡೆಯುವ ಗಣರಾಜ್ಯೋತ್ಸವ ಆಚರಣೆಯ ಸಲಹೆ ಸೂಚನೆಗಳನ್ನು ಮತ್ತು ಸಿದ್ಧತೆಗಳನ್ನು

ನಡೆಸಲು ಈ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಈ ಸಭೆಗೆ ಎಲ್ಲಾ ಸರ್ಕಾರಿ ಇಲಾಖೆ ಅಧಿಕಾರಿಗಳು ಹಾಜರಾಗುವಂತೆ ಆಹ್ವಾನಿಸಲಾಗಿತ್ತು. ಆದರೆ ಅರಣ್ಯ ಇಲಾಖೆ, ಅಗ್ನಿಶಾಮಕ ಇಲಾಖೆ, ಬೆಸ್ಕಾಂ ಅಧಿಕಾರಿಗಳು ಹಾಜರಾಗಿಲ್ಲ. ಇನ್ನು ಮುಂದೆ ಸಭೆಗೆ ಆ ಗೌರವ ತೋರುವಂತಹ ಇಂಥ ವರ್ತನೆಗಳನ್ನು ಬಿಟ್ಟು ಹಾಜರಾಗಿ ಸಭೆಯ ಘನತೆಯನ್ನು ಗೌರವ ಕಾಪಾಡಬೇಕು ಎಲ್ಲ ಇಲಾಖೆ ಅಧಿಕಾರಿಗಳು ಕಾರ್ಯಕ್ರಮಕ್ಕೆ ಅಗತ್ಯವಿರುವ ಸಿದ್ಧತೆ ಮಾಡಿಕೊಂಡು ಗಣರಾಜ್ಯೋತ್ಸವವನ್ನು ಅರ್ಥ ಪೂರ್ಣವಾಗಿ ಆಚರಿಸಲು ಸಹಕರಿಸಬೇಕು ಎಂದು ಸೂಚನೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಶಿವಕುಮಾರ್‌ ಮಾತನಾಡಿ, ಜನವರಿ 26ರಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಧ್ವಜಾರೋಹಣ ನೆರ ವೇರಿಸಲಿದ್ದು, ತಾಲೂಕು ಕ್ರೀಡಾಂಗಣದಲ್ಲಿ ಆಚರಿಸುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯಾವುದೇ ಲೋಪ ದೋಷ ಉಂಟಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಅಲ್ಲದೆ ಗಣ ರಾಜ್ಯೋತ್ಸವ ದಿನದಂದು ತಮ್ಮ ಇಲಾಖಾ ಕಚೇರಿಗಳಿಗೆ ವಿದ್ಯುತ್‌ ದೀಪ ಗಳನ್ನು ಅಲಂಕರಿಸಬೇಕು. ಈ ಕಾರ್ಯ ಕ್ರಮದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಪ್ರತಿ ಇಲಾಖೆಗೂ ಒಂದೊಂದು ಜವಾಬ್ದಾರಿ ವಹಿಸಿದರು.

ಸಭೆಯಲ್ಲಿ ತಾಪಂ ಅಧ್ಯಕ್ಷ ವೈ.ಡಿ.ಬೈರೇಗೌಡ, ನಗರಸಭೆ ಆಯುಕ್ತೆ ರಮಾಮಣಿ, ಶಿರಸ್ತೆದಾರ್‌ ರಘು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.