ಸಂವಿಧಾನದ ಹಕ್ಕನ್ನು ಚಲಾಯಿಸಿ ಸರ್ಕಾರ ರಚಿಸಿ

Team Udayavani, Mar 25, 2019, 3:44 PM IST

sanvidhana

ಕನಕಪುರ: ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ನೀಡಿರುವ ಹಕ್ಕನ್ನು ಪ್ರತಿಯೊಬ್ಬರು ಚಲಾಯಿಸುವ ಮೂಲಕ ಸರ್ಕಾರವನ್ನು ರಚಿಸಬೇಕಾಗಿದೆ. ಚುನಾವಣೆಯಲ್ಲಿ ಶೇ.100ರಷ್ಟು ಮತದಾನ ಮಾಡುವ ಮೂಲಕ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಸಹಾಯಕ ಚುನಾವಣಾಧಿಕಾರಿ ಎನ್‌.ಆರ್‌. ಉಮೇಶ್‌ ಹೇಳಿದರು.

ನಗರದ ನೂತನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಸ್ವೀಪ್‌ ಕಮಿಟಿ ಹಾಗೂ ತಾಲೂಕಿನ ವಿವಿಧ ಇಲಾಖೆಯಿಂದ ನಡೆದ ಮತದಾನ ಜಾಗೃತಿ ಜಾಥದಲ್ಲಿ ಮಾತನಾಡಿದ ಅವರು,
ಮತದಾನದ ಮೌಲ್ಯವನ್ನು ಅರಿತು ಮತದಾನ ಮಾಡಬೇಕು. ಇದು ಭಾರತ ದೇಶದ ಭವಿಷ್ಯವನ್ನು ನಿರ್ಧರಿಸಲಿದೆ. ಅಂತಹ ಅಧಿಕಾರವನ್ನು ಸಾಮಾನ್ಯರಿಗೆ ನೀಡಲಾಗಿದೆ.

ಮತದಾರರು ದೇಶದ ಅಭಿವೃದ್ಧಿ ಹರಿಕಾರರನ್ನು ಚುನಾಯಿಸಿ, ದೇಶದ ಚುಕ್ಕಾಣಿಯನ್ನು ಅವರ ಕೈಗೆ ನೀಡಿ ಸದೃಢ ಭಾರತವನ್ನು ಕಟ್ಟುವ ಜವಾಬ್ದಾರಿ ನಿಮ್ಮದಾಗಿದೆ. ಅದಕ್ಕಾಗಿ ಯಾರು ಮತದಾನವನ್ನು ತಪ್ಪಿಸಿಕೊಳ್ಳದಂತೆ ಮತಕೇಂದ್ರಕ್ಕೆ ಬಂದು ಮತದಾನ ಮಾಡಬೇಕು ಎಂದರು.

ಮತದಾನಕ್ಕೆ ಅಡ್ಡಿ ಕಾನೂನು ಉಲ್ಲಂಘನೆ: ಇಇಒ ಶಿವರಾಮು ಮಾತನಾಡಿ, ನಮ್ಮನ್ನಾಳುವವರನ್ನು ನಿರ್ಧರಿಸುವವರು ನಾವೇ. ಅಂತಹ ಅವಕಾಶ ನಮ್ಮದಾಗಿದೆ. ನಮ್ಮನ್ನು ಯಾರು ದೇಶದಲ್ಲಿ ಪ್ರತಿನಿಧಿಸಬೇಕು ಎಂಬ ಅಧಿಕಾರವನ್ನು ನಾಗರಿಕರಿಗೆ ನೀಡಲಾಗಿದೆ. ಇದಕ್ಕೆ ಯಾರು ಅಡ್ಡಿ ಮಾಡುವಂತಿಲ್ಲ, ಬಲವಂತ ಮಾಡುವಂತಿಲ್ಲ, ಮತದಾನಕ್ಕೆ ಅಡ್ಡಿ ಮಾಡಿದರೆ ಅದು ಕಾನೂನು ಉಲ್ಲಂಘನೆಯಾಗಲಿದೆ ಎಂದು ತಿಳಿಸಿದರು.

ಚುನಾವಣೆಯಲ್ಲಿ ಮತದಾನಕ್ಕೆ ಆಗುತ್ತಿರುವ ಅಡ್ಡಿಯನ್ನು ಸರಿಪಡಿಸಿಕೊಳ್ಳಲು ಚುನಾವಣೆ ಆ್ಯಪ್‌ ನೀಡಿದೆ. ಚುನಾವಣೆಯ ಸಮಸ್ಯೆಗಳನ್ನು ಇದರಲ್ಲಿ ಸಮೂದಿಸಿದರೆ, ಅಂತಹ ಸಮಸ್ಯೆಗಳನ್ನು ಬಗೆಹರಿಸಿ ಚುನಾವಣೆ ನಡೆಸಲು ಆಯೊಗ ಸರ್ವ ಸನ್ನದ್ದವಾಗಿದೆ. ಅದಕ್ಕಾಗಿ ಮತದಾನದ ಜಾಗೃತಿ ಮೂಡಿಸಲು ಇಂತಹ ಜಾಥಗಳನ್ನು ಮಾಡಲಾಗುತ್ತಿದೆ ಎಂದರು.

ಮತದಾನ ಜಾಗೃತಿಗೆ ಜಾಥ: ಮತದಾನದ ಪ್ರಯೋಜನದ ನಾಮ ಫಲಕಗಳನ್ನು ಹಿಡದು ವಿವಿಧ ಇಲಾಖೆಯ ಸಿಬ್ಬಂದಿ ಹಾಗೂ ನೂರಾರು ಮಂದಿ ಬೈಕ್‌ರ್ಯಾಲಿ ಮತ್ತು ಎತ್ತಿನಗಾಡಿ ಜಾಥ ನಡೆಸಿದರು. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತದಾನ ಜಾಗೃತಿ ಮೂಡಿಸುವ ಬರಹಗಳನ್ನು ಪ್ರದರ್ಶಿಸುವ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಮೂಡಿಸಿದರು.

ಟಾಪ್ ನ್ಯೂಸ್

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.