ಮಹಿಳೆಯರಿಗೆ ಸೀರೆ, ಬೆಡ್‌ಶೀಟ್‌ ಹಂಚಿಕೆ

Team Udayavani, Dec 17, 2019, 5:05 PM IST

rn-tdy-1

ರಾಮನಗರ: ಇರುಳಿಗರ ಕಾಲೋನಿಯ ಕುಟುಂಬಗಳಿಗೆ ಬೆಡ್‌ಶೀಟ್‌, ಮಹಿಳೆಯರಿಗೆ ಸೀರೆ ವಿತರಿಸಿ ಕಾಲೋನಿಯಲ್ಲೇ ಕೇಕ್‌ ಕತ್ತರಿಸಿ ವಿತರಿಸಿದ ಕುಮಾರಣ್ಣ ಅಭಿಮಾನಿಗಳ ಸಂಘದ ಸದಸ್ಯರು, ಮಾಜಿ ಸಿಎಂ ಕುಮಾರಸ್ವಾಮಿಯವರ 60ನೇ ವರ್ಷದ ಜನ್ಮದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು.

ಶ್ರೀರಾಮ ದೇವರ ಬೆಟ್ಟತಪ್ಪಲಿನಲ್ಲಿರುವ ಇರುಳಿಗರ ಕಾಲೋನಿಯಲ್ಲಿ ಸೋಮವಾರ ಸಂಭ್ರಮ ಮನೆ ಮಾಡಿತ್ತು. ಮಾಜಿ ಸಿಎಂ ಎಚ್‌ ಡಿಕೆಯವರ ಜನ್ಮದಿನವನ್ನು ಅಭಿಮಾನಿ ಬಳಗದ ಸದಸ್ಯರು ಕಾಲೋನಿ ಸದಸ್ಯರೊಂದಿಗೆ ಬೆರೆತು ಕೇಕ್‌ ಕತ್ತರಿಸಿ ಆಚರಿಸಿದ್ದು, ಕಾಲೋನಿಯನಿವಾಸಿಗಳಲ್ಲಿ ಹೊಸ ಹುರುಪು ಮೂಡಿಸಿತು. ಜೆಡಿಎಸ್‌ ಕಾನೂನು ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ್‌ ಮಾತನಾಡಿ, ರಾಮನಗರ ಶಾಸಕರಾಗಿ, ಈಗ ಚನ್ನಪಟ್ಟಣದ ಶಾಸಕರಾಗಿ ಕುಮಾರಸ್ವಾಮಿ ಜನ ಮೆಚ್ಚುವ ಅಭವೃದ್ಧಿ ಕೈಗೊಂಡಿದ್ದಾರೆ. ರೈತರ ಬಂಧು ಕುಮಾರಸ್ವಾಮಿ, ರೈತರ ಎಲ್ಲಾ ಸಾಲ ಮನ್ನಾ ಮಾಡಿ ಮಾದರಿಯಾಗಿದ್ದಾರೆ.

ರಾಜ್ಯದ ಎಲ್ಲಾ ವರ್ಗದ ಜನರ ಕಲ್ಯಾಣಕ್ಕೆ ಕೊಡುಗೆ ನೀಡಿದ್ದಾರೆ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ತೆಗೆದುಕೊಂಡ ಮಹತ್ವದ ನಿರ್ಧಾರಗಳು, ಜಾರಿಗೊಳಿಸಿದ ಯೋಜನೆಗಳು, ಕಾರ್ಯಕ್ರಮಗಳು ಇತ್ಯಾದಿ ಬಗ್ಗೆ ಮಾಹಿತಿನೀಡಿದರು. ರಾಮನಗರದ ಅಭಿವೃದ್ಧಿಗೆಕುಮಾರಸ್ವಾಮಿ ಹಾಕಿಕೊಟ್ಟ ಬುನಾದಿ ಕಾರಣ. ಕುಮಾರಣ್ಣಗೆ ಚಾಮುಂಡೇಶ್ವರಿ ತಾಯಿ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಶುಭ ಹಾರೈಸಿದರು.

ಜೆಡಿಎಸ್‌ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎಸ್‌.ಜಯಕುಮಾರ್‌,  , ಕುಮಾರಣ್ಣ ಅಭಿಮಾನಿ ಬಳಗದ ಸಿ.ಎಸ್‌.ರಾಜು, ಜೆಡಿಎಸ್‌ ಜಿಲ್ಲಾ ಸಾಮಾಜಿಕ ಜಾಲತಾಣ ಅಧ್ಯಕ್ಷ ಗಂಗಾಧರ್‌ ಜಿ.ಕೆ., ಜೆಡಿಎಸ್‌ ಜಿಲ್ಲಾಸೇವಾದಳಅಧ್ಯಕ್ಷ ಯೋಗೇಶ್‌ಕುಮಾರ್‌, ಶರತ್‌ ಬಾಬು, ರಂಗನಾಥ್‌ ಹಾಜರಿದ್ದರು.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.