ಪತ್ತಿನ ಸಂಘಕ್ಕೆ ಅಧ್ಯಕ್ಷರಾಗಿ ಶಿವಪ್ಪ ಅವಿರೋಧ ಆಯ್ಕೆ

Team Udayavani, Feb 13, 2023, 3:28 PM IST

tdy-9

ರಾಮನಗರ: ತಾಲೂಕಿನ ಕಸಬಾ ಹೋಬಳಿ ಸುಗ್ಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಚ್‌.ಪಿ. ಶಿವಪ್ಪ ಅವಿರೋಧ ಆಯ್ಕೆಯಾದರು. ಮಾಜಿ ಅಧ್ಯಕ್ಷ ಎಲ್‌. ಉಮಾಶಂಕರ್‌ ಅವರ ರಾಜೀನಾಮೆುಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಎಚ್‌.ಪಿ. ಶಿವಪ್ಪ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ, ಶಿವಪ್ಪ ಅವರ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಕೆ.ಟಿ. ಉಮೇಶ್‌ ಘೋಷಿಸಿದರು.

ನೂತನ ಅಧ್ಯಕ್ಷ ಎಚ್‌.ಪಿ.ಶಿವಪ್ಪ ಮಾತನಾಡಿ, ನಮ್ಮ ಸಂಘದಿಂದ 40 ಲಕ್ಷ ರೂ.ವೆಚ್ಚದಲ್ಲಿ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಇದುವರೆಗೂ ರೈತರಿಗೆ ಸಂಘದಿಂದ 7 ಲಕ್ಷ ರೂ. ಕೆಸಿಸಿ ಬೆಳೆ ಸಾಲವನ್ನು ನೀಡಲಾಗಿದೆ. ಸಂಘದ ವ್ಯಾಪ್ತಿಯ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ 2 ಕೋಟಿ ಸಾಲವನ್ನು ನೀಡಲಾಗಿದ್ದು, ಸಂಘವು ಲಾಭದಾಯಕವಾಗಿ ನಡೆಯುತ್ತಿದೆ ಎಂದರು.

ನಿರ್ದೇಶಕರ ಸಹಕಾರ ಅಗತ್ಯ: ರೈತರು ಸಕಾಲದಲ್ಲಿ ಸಾಲ ಮರುಪಾವತಿ ಮಾಡುವ ಮೂಲಕ ಸಂಘದ ಅಭಿವೃದ್ಧಿಗೆ ಸಹಕರಿಸಬೇ ಕೆಂದು ಮನವಿ ಮಾಡಿದ ಅವರು, ಬಿಡಿಸಿಸಿ ಬ್ಯಾಂಕ್‌ನಿಂದ ನಮ್ಮ ಸಂಘಕ್ಕೆ ಸಿಗುವ ಸವಲ ತ್ತುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಜೊತೆಗೆ ಸಂಘದ ಅಭಿವೃದ್ಧಿಗೆ ಸರ್ವ ಸದಸ್ಯರ ಮತ್ತು ಆಡಳಿತ ಮಂಡಳಿಯ ನಿರ್ದೇಶಕರ ಸಹಕಾರ ಅಗತ್ಯವಾಗಿದ್ದು, ಎಲ್ಲರ ಸಹಕಾರದಿಂದ ಸುಗ್ಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಂಘವನ್ನು ಮಾದರಿ ಸಂಘವಾಗಿ ರೂಪಿಸಲಾಗುವುದು ಎಂದರು.

ನೂತನ ಅಧ್ಯಕ್ಷರಿಗೆ ಅಭಿನಂದನೆ: ಕಾಂಗ್ರೆಸ್‌ ಮುಖಂಡ ದೊಡ್ಡವೀರೇಗೌಡ, ಲಕ್ಕಸಂದ್ರ ಗುಂಡಣ್ಣ ಸೇರಿದಂತೆ ಹಲವರು ಹಾಜರಿದ್ದು, ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

ಈ ವೇಳೆ ಮಾಜಿ ಅಧ್ಯಕ್ಷ ಎಲ್‌.ಉಮಾಶಂಕರ್‌, ಉಪಾಧ್ಯಕ್ಷೆ ಎ.ಸಿ.ಶಾಂತಮ್ಮ, ನಿರ್ದೇಶಕರಾದ ಎಚ್‌.ಎಸ್‌. ಸುರೇಂದ್ರನಾಥ ಶರ್ಮ, ಎಸ್‌.ವಿ. ಗಂಗಾಧರ ಚಾರ್‌, ಕೆ.ಎಸ್‌.ಉಮೇಶ್‌, ಎಸ್‌. ಗಂಗಾಧರಯ್ಯ, ಗಿರಿಜಮ್ಮ, ಅಂಜನಾಚಾರ್‌, ಬಿ.ನಾಗರಾಜಯ್ಯ, ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಎಲ್‌ .ಪ್ರಕಾಶ್‌, ಮಾರಾಟ ಗುಮಾಸ್ತ ಎಸ್‌.ಸಿದ್ದಯ್ಯ, ಸಹಾಯಕ ಎಸ್‌.ಮಲ್ಲಪ್ಪ, ಡಿ.ಚೈತ್ರ ಇದ್ದರು.

ಟಾಪ್ ನ್ಯೂಸ್

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant-Camp

Elephant Camp: ರಾಮನಗರದ ಮುತ್ತತ್ತಿ ಬಳಿ ರಾಜ್ಯದ 10ನೇ ಆನೆ ಕ್ಯಾಂಪ್‌ ಶೀಘ್ರ ಆರಂಭ?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.