ರೇಷ್ಮೆ ವಹಿವಾಟು ಡೀಸಿ ವಿವೇಚನೆಗೆ ಬಿಟ್ಟದ್ದು
ನಾಮಧಾರಿ ಸೀಡ್ಸ್ ಸಂಸ್ಥೆಗೆ ಸಚಿವ ನಾರಾಯಣಗೌಡ ಭೇಟಿ
Team Udayavani, Apr 28, 2020, 4:36 PM IST
ರಾಮನಗರ: ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ರೇಷ್ಮೆಗೂಡು ಮಾರುಕಟ್ಟೆಗಳಲ್ಲಿ ಸಾಕಷ್ಟು ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ. ಆದರೂ ಮಾರುಕಟ್ಟೆಗಳವ್ಯಾಪಾರ ವಹಿವಾಟು ವಿಚಾರದಲ್ಲಿ ಆಯಾ ಜಿಲ್ಲಾಧಿಕಾರಿಗಳ ನಿರ್ಧಾರಕ್ಕೆ ಬಿಡಲಾಗಿದೆ ಎಂದು ರೇಷ್ಮೆ ಸಚಿವ ಕೆ.ಸಿ.ನಾರಾಯಣ ಗೌಡ ತಿಳಿಸಿದರು.
ತಾಲೂಕಿನ ಬಿಡದಿ ಹೋಬಳಿ ಉರಗಳ್ಳಿಯಲ್ಲಿರುವ ನಾಮಧಾರಿ ಸೀಡ್ಸ್ ಸಂಸ್ಥೆಗೆ ಭೇಟಿ ನೀಡಿದ್ದ ವೇಳೆ ದ್ದಿಗಾರರೊಂದಿಗೆ ಮಾತನಾಡಿದರು. ಸೋಂಕು ಭೀತಿ ಹೆಚ್ಚಾದರೆ ಅಗತ್ಯ ನಿರ್ಧಾರ ತೆಗೆದುಕೊಳ್ಳಲು ಆಯಾ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ ಎಂದರು. ಕೋವಿಡ್ ಈಗಲೆ ಮುಗಿಯುವ ವಿಚಾರವಲ್ಲ! ಕೋವಿಡ್ ಸೋಂಕು ಈಗಲೆ ಮುಗಿಯುವ ವಿಚಾರವಲ್ಲ, ಸಧ್ಯ ಯಾರೊಬ್ಬರು ಸೇಫ್ ಅಲ್ಲ, ಯಾರೂ ಎಚ್ಚರ ತಪ್ಪಬಾರದು ಎಂದರು. ಪಾದರಾಯನಪುರ ಗಲಭೆ ಆರೋಪಿಗಳನ್ನು ರಾಮನಗರಕ್ಕೆ ಸ್ಥಳಾಂತರ ಮಾಡಿದ ವಿಚಾರದ ಬಗ್ಗೆ ಸುದ್ದಿಗಾರರು ಗಮನ ಸೆಳೆದಾಗ ಪ್ರತಿ ಕ್ರಿಯಿಸಿದ ಅವರು ಸಧ್ಯ ಕೆಲವೊಮ್ಮೆ ಕೆಲವು ನಿರ್ಧಾರ ಗಳು ವ್ಯತ್ಯಾಸವಾಗುವ ಸಾಧ್ಯತೆ ಇರುತ್ತದೆ ಎಂದರು. ಮಂಡ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ವಿಧಾನ
ಪರಿಷತ್ ಸದಸ್ಯ ಕೆ.ಟಿ. ಶ್ರೀ ಕಂಠೇಗೌಡರ ಮಗ ನಡೆಸಿದ ಹಲ್ಲೆಯನ್ನು ಖಂಡಿಸಿದ ಅವರು ಶ್ರೀಕಂಠೇಗೌಡರು ಶಿಕ್ಷ ಕರಾಗಿದ್ದವರು. ಆದರೆ ಅವರು ತಮ್ಮ ಮಗನಿಗೆ ಸರಿಯಾಗಿಪಾಠ ಹೇಳಿ ಕೊಟ್ಟಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Elephant Camp: ರಾಮನಗರದ ಮುತ್ತತ್ತಿ ಬಳಿ ರಾಜ್ಯದ 10ನೇ ಆನೆ ಕ್ಯಾಂಪ್ ಶೀಘ್ರ ಆರಂಭ?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.