ಶಿಕ್ಷಕರ ಕೊರತೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ


Team Udayavani, Aug 21, 2022, 2:41 PM IST

Untitled-1

ಚನ್ನಪಟ್ಟಣ: ಶಿಕ್ಷಕರ ಕೊರತೆಯಿಂದಾಗಿ ಪಾಠ ಸಮರ್ಪಕ ವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ ತಾಲೂಕಿನ ಕೋಡಂಬಹಳ್ಳಿ ಕರ್ನಾಟಕ ಪಬ್ಲಿಕ್‌ ಶಾಲೆಯ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಶನಿವಾರ ಪ್ರತಿಭಟನೆ ನಡೆಸಿದರು.

ಶಾಲೆಯಲ್ಲಿ 273 ವಿದ್ಯಾರ್ಥಿಗಳಿದ್ದರೂ ಕೇವಲ ಏಳು ಶಿಕ್ಷಕರು ಮಾತ್ರ ಇದ್ದು, ಎಲ್ಲ ವಿಷಯಗಳಿಗೂ ಸೂಕ್ತ ಶಿಕ್ಷಕರಿಲ್ಲದೆ, ಪಾಠ, ತರಗತಿ ಸರಿಯಾಗಿ ನಡೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಾಲೆಗೆ ಸಮರ್ಪಕವಾಗಿ ಶಿಕ್ಷಕರನ್ನು ನೇಮಿಸಬೇಕೆಂದು ಆಗ್ರಹಿಸಿ, ತರಗತಿಯಿಂದ ಹೊರಗೆ ಬಂದು ಶಾಲೆಯ ಮುಂಭಾಗ ಪ್ರತಿಭಟನೆ ನಡೆಸಿದರು. ಮಧ್ಯಾಹ್ನ ಒಂದು ಗಂಟೆಯವರೆಗೂ ವಿದ್ಯಾರ್ಥಿಗಳು ಬಿಸಿಲಿನ ತಾಪ ಲೆಕ್ಕಿಸದೇ ಪ್ರತಿಭಟನೆ ಮುಂದುವರಿಸಿದ್ದರು. ಸಂಬಂಧಿಸಿದವರು ಬಂದು ಸೂಕ್ತ ವ್ಯವಸ್ಥೆ ಮಾಡುವವರೆಗೂ ನಾವು ಪ್ರತಿನಿತ್ಯ ಶಾಲೆಯಿಂದ ಹೊರಗೆ ಉಳಿಯುವುದಾಗಿ ಪಟ್ಟು ಹಿಡಿದರು.

ಎಸ್‌ಡಿಎಂಸಿ ಅಧ್ಯಕ್ಷರು ಮಾತನಾಡಿ, ಶಾಲೆಯಲ್ಲಿರುವ 7 ಜನ ಶಿಕ್ಷಕರ ಪೈಕಿ ಒಬ್ಬರನ್ನು ನಿಯೋಜನೆ ಮೇರೆಗೆ ಕಳುಹಿಸಲಾಗಿದೆ. ಇನ್ನೂ ಮೂರು ಜನ ಶಿಕ್ಷಕರ ಕೊರತೆ ಇದ್ದು, ಪಾಠ ಪ್ರವಚನ ಕುಂಠಿತವಾಗಿದೆ. ನಾವು ಈಗಾಗಲೇ ಕ್ಷೇತ್ರ ಶಿಕ್ಷಣಾಧಿ ಕಾರಿಗಳಿಗೆ ಶಿಕ್ಷಕರ ಸಮಸ್ಯೆ ಬಗ್ಗೆ ಹಲವು ಬಾರಿ ನಿವೇದಿಸಿಕೊಂಡಿದ್ದೇವೆ. ಆದರೂ ಸಹಿತ ಅವರು ಕ್ರಮ ತೆಗೆದುಕೊಂಡಿಲ್ಲ, ಇನ್ನು ಮೂರು ಜನ ಶಾಶ್ವತ ಶಿಕ್ಷಕರು ಬೇಕಾಗಿದೆ. ಅವರನ್ನು ತಕ್ಷಣ ಒದಗಿಸಿ ಈ ಪಬ್ಲಿಕ್‌ ಶಾಲೆಯನ್ನು ಉಳಿಸಬೇಕು. ಇಲ್ಲದಿದ್ದರೆ ಇಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಟಿಸಿ ಪಡೆದು ಬೇರೆ ಶಾಲೆಗೆ ದಾಖಲು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ವಿದ್ಯಾರ್ಥಿಗಳ ಜೊತೆಗೆ ಕೋಡಂಬ  ಹಳ್ಳಿಯ ಪ್ರಮುಖರು, ಪೋಷಕರು ಪೂರಕವಾಗಿ ನಿಂತು ಸಹಕರಿಸಿದರು.

ಟಾಪ್ ನ್ಯೂಸ್

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.