ಮೊದಲ ದಿನ ಮಕ್ಕಳಿಗೆ ಹೂ ನೀಡಿ ಸ್ವಾಗತಿಸಿದ ಶಿಕ್ಷಕರು

Team Udayavani, Sep 7, 2021, 5:01 PM IST

ಮೊದಲ ದಿನ ಮಕ್ಕಳಿಗೆ ಹೂ ನೀಡಿ ಸ್ವಾಗತಿಸಿದ ಶಿಕ್ಷಕರು

ಕನಕಪುರ: ಸೋಮವಾರ ಆರಂಭವಾದ 6ರಿಂದ 8ನೇ ತರಗತಿಗೆ ಉತ್ಸಾಹದಿಂದ ಹಾಜರಾದ ವಿದ್ಯಾರ್ಥಿಗಳಿಗೆ ಹೂ ನೀಡುವ ಮೂಲಕ ಶಿಕ್ಷಕರು ಶಾಲೆಗೆ ಬರಮಾಡಿಕೊಂಡರು.

ಕಳೆದ ತಿಂಗಳ ಹಿಂದೆಯಷ್ಟೇ 9 ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಆರಂಭಮಾಡಿದ್ದ ಸರ್ಕಾರ,
ಈಗ6ರಿಂದ8ನೇ ತರಗತಿ ಮಕ್ಕಳಿಗೆ ಶಾಲೆ ಆರಂಭ ಮಾಡಿದೆ.

ಕೋವಿಡ್‌ 2ನೇ ಅಲೆ ಬಹುತೇಕ ನಿಯಂತ್ರಣಕ್ಕೆ ಬಂದಿದ್ದು ತಾಲೂಕಿನಲ್ಲಿ ಪಾಸಿಟಿವಿಟಿ ಶೇ.2ಕ್ಕಿಂತಕಡಿಮೆ ಇದೆ. ಈ ಹಿನ್ನೆಲೆ ಕೋವಿಡ್‌ ನಿಯಮ ಅನುಸರಿಸಿ ಶಾಲೆ ತೆರೆಯಲು ಸೂಚನೆ ನೀಡಿತ್ತು. ಸೋಮವಾರ ಮೊದಲ ದಿನ ತಾಲೂಕಿನಲ್ಲಿ ಪ್ರಾಥಮಿಕ ಸರ್ಕಾರಿ, ಅರೆ ಸರ್ಕಾರಿ ಹಾಗೂ ಖಾಸಗಿ ಶಾಲೆ ಬಾಗಿಲು ತೆರೆದಿದ್ದವು. ಕೆಲವು ಶಾಲೆಗಳಲ್ಲಿ ಮಕ್ಕಳನ್ನು ಸ್ವಾಗತಿಸಲು ಶಿಕ್ಷಕರು ಹೂ ಹಿಡಿದು ಹಣಿಯಾಗಿದ್ದರು. ಶಾಲೆಗಳಿಗೆ ಮಕ್ಕಳು ಹಾಜರಾಗುತ್ತಿದ್ದಂತೆ ಮಕ್ಕಳಿಗೆ ಹೂ ನೀಡಿ ಖುಷಿಯಿಂದಲೇ ಬರಮಾಡಿಕೊಂಡಿದ್ದು ಕಂಡು ಬಂದಿತು. ಕಳೆದ ಒಂದೂವರೆ ವರ್ಷದಿಂದ ಶಾಲೆಗಳು ಆರಂಭವಾಗದೆ ಬಾಗಿಲು ಮುಚ್ಚಿದ್ದರಿಂದ ಶಾಲೆ ಆವರಣದಲ್ಲಿ ಬೆಳೆದು ನಿಂತಿದ್ದ ಗಿಡಗಂಟಿಗಳನ್ನು ತೆರವುಗೊಳಿಸಿ ಎಲ್ಲಾ ಶಾಲೆಗಳನ್ನು ಸ್ವಚ್ಛಗೊಳಿಸಲಾಗಿತ್ತು.

ಇದನ್ನೂ ಓದಿ:ಐಮೊಬೈಲ್ ಪೇ ಆ್ಯಪ್ ಮೂಲಕ ಯಾವುದೇ ಬ್ಯಾಂಕಿನ ಕ್ರೆಡಿಟ್ ಕಾರ್ಡ್ ಬಾಕಿ ತಕ್ಷಣ ಪಾವತಿಸಿ

ಶಾಲೆಗೆ ಹಾಜರಾದ ಮಕ್ಕಳು ಹಾಗೂ ಶಿಕ್ಷಕರು ಮೊದಲ ದಿನ ಕೋವಿಡ್‌ ಸಂದರ್ಭದ ಅನುಭವಗಳನ್ನು ಪರಸ್ಪರ ಹಂಚಿಕೊಂಡರು. ಪ್ರತಿಯೊಬ್ಬ ಪೋಷಕರ ಅನುಮತಿ ಪತ್ರ ತರಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಮಾಸ್ಕ್ ಸ್ಯಾನಿಟೈಸರ್‌ಕಡ್ಡಾಯ, ಎಲ್ಲರೂ ಕೋವಿಡ್‌ ನಿಯಮಪಾಲನೆ ಮಾಡಬೇಕು ಎಂದು ಶಿಕ್ಷಕರು ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟರು.

ಟಾಪ್ ನ್ಯೂಸ್

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.