ತಹಶೀಲ್ದಾರ್‌ ಕಚೇರಿಗೆ 12 ಹುದ್ದೆ ಸೃಜಿಸಲು ಸರ್ಕಾರ ಆದೇಶ

Team Udayavani, Dec 18, 2022, 4:22 PM IST

ತಹಶೀಲ್ದಾರ್‌ ಕಚೇರಿಗೆ 12 ಹುದ್ದೆ ಸೃಜಿಸಲು ಸರ್ಕಾರ ಆದೇಶ

ಕನಕಪುರ: ಘೋಷಣೆಗೆ ಮಾತ್ರ ಸೀಮಿತವಾಗಿದ್ದ ಹಾರೋಹಳ್ಳಿ ತಾಲೂಕು ಕೇಂದ್ರದ ಆರಂಭದ ಆಡಳಿ ತಾತ್ಮಕ ಕಾರ್ಯಚಟುವಟಿಕೆಗೆ 12 ಅಧಿಕಾರಿ, ಸಿಬ್ಬಂದಿಹುದ್ದೆಗಳನ್ನು ಸೃಜಿಸಲು ಸರ್ಕಾರ ತಿರ್ಮಾನಿಸಿ ಆದೇಶಿಸಿದೆ.

ತಾಲೂಕು ಕೇಂದ್ರವಾಗಿ ಘೋಷಣೆಯಾಗಿ ನೆನೆಗುದಿಗೆ ಬಿದ್ದಿದ್ದ ಹಾರೋಹಳ್ಳಿ ತಾಲೂಕು ಕೇಂದ್ರದ ಆಡಳಿತಾತ್ಮಕ ಕಾರ್ಯಚಟುವಿಕೆ ಪ್ರಾರಂಭಿಸಲು ಅನುಕೂಲ ಆಗುವಂತೆ ತಹಶೀಲ್ದಾರ್‌ ಕಚೇರಿಗೆ ಒಟ್ಟು 12 ಹುದ್ದೆ ಗಳನ್ನು ಸೃಜಿಸಲು ಮುಂದಾಗಿದೆ.

ಕಾಂಗ್ರೆಸ್‌ ಜೆಡಿಎಸ್‌ ಮೈತ್ರಿ ಸರ್ಕಾರದ ಅವಧಿಯಲ್ಲಿ ಮುಖ್ಯ ಮಂತ್ರಿಯಾಗಿದ್ದ ಎಚ್‌.ಡಿ. ಕುಮಾರಸ್ವಾಮಿ 2019-20 ಸಾಲಿನ ಬಜೆಟ್‌ನಲ್ಲಿ ಹಾರೋಹಳ್ಳಿಯನ್ನು ನೂತನ ತಾಲೂಕು ಕೇಂದ್ರವಾಗಿ ರಚಿಸಲು ಘೋಷಣೆ ಮಾಡಿದ್ದರು. ಮೈತ್ರಿ ಸರ್ಕಾರ ಪತನಗೊಂಡ ಬೆನ್ನಲ್ಲೆ ಹಾರೋಹಳ್ಳಿ ತಾಲೂಕು ರಚನೆ ಘೋಷಣೆ ಕಡತಕ್ಕೆ ಮಾತ್ರ ಸೀಮಿತವಾಗಿತ್ತು. ಬಿಜೆಪಿ ಸರ್ಕಾರ ಹಾರೋಹಳ್ಳಿಯನ್ನು ತಾಲೂಕು ಕೇಂದ್ರವನ್ನಾಗಿ ಅಸ್ತಿತ್ವಕ್ಕೆ ತರಲು ಅಧಿಕೃತವಾಗಿ ರಾಜ್ಯಪತ್ರ ಹೊರಡಿಸಿತ್ತು.

ಈಗ ಮತ್ತೂಂದು ಹೆಜ್ಜೆ ಮುಂದಿಟ್ಟಿರುವ ಬಿಜೆಪಿ ಸರ್ಕಾರ, ಆಡಳಿತಾತ್ಮಕ ದೃಷ್ಟಿಯಿಂದ ಸಾರ್ವಜನಿಕರಿಗೆ ಅನುಕೂಲ ಆಗುವಂತೆ ಹಾರೋಹಳ್ಳಿ ತಾಲೂಕು ಕೇಂದ್ರ ಕಾರ್ಯಾರಂಭಕ್ಕೆ ತಹಶೀಲ್ದಾರ್‌ ಕಚೇರಿಗೆ ಹುದ್ದೆ ಸೃಜಿಸಲು ಮುಂದಾಗಿದೆ.

ತಹಶೀಲ್ದಾರ್‌ ಕಚೇರಿ ಹುದ್ದೆಗಳು: ಹಾರೋಹಳ್ಳಿ ತಾಲೂಕು ಕೇಂದ್ರಕ್ಕೆ ಕಾರ್ಯಾರಂಭಕ್ಕೆ ಅಗತ್ಯವಿರುವತಹಶೀಲ್ದಾರ್‌(ಗ್ರೇಡ್‌1), ಶಿರಸ್ತೇದಾರ್‌(1), ಪ್ರಥಮ ದರ್ಜೆ ಸಹಾಯಕ(2), ಆಹಾರ ನಿರೀಕ್ಷಕ(1), ದ್ವಿತೀಯ ದರ್ಜೆ ಸಹಾಯಕ(3), ಹೊರಗುತ್ತಿಗೆ ಆಧಾರದ ಮೇಲೆ ಬೆರಳಚ್ಚುಗಾರ(1), ಗ್ರೂಪ್‌ ಡಿ(2), ವಾಹನ ಚಾಲಕ(1) ಸೇರಿದಂತೆ ಒಟ್ಟು 12 ಹುದ್ದೆ ಸೃಜಿಸಲು ಸರ್ಕಾರ ತಿರ್ಮಾನಿಸಿದೆ.

ಉಸ್ತುವಾರಿ ಸಚಿವರ ಸಭೆ: ಹಾರೋಹಳ್ಳಿ ತಾಲೂಕು ಕೇಂದ್ರವನವನ್ನಾಗಿ ಪೂರ್ಣ ಪ್ರಮಾಣದಲ್ಲಿ ಅಸ್ತಿತ್ವಕ್ಕೆ ತರಲು ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಶ್ವತ್ಥನಾರಾಯಣ್‌ ಕಳೆದ ಡಿ. 9ರಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡು ತಾಲೂಕಿಗೆ ಅಗತ್ಯವಾದ ಮೂಲಸೌಕರ್ಯ ಕಟ್ಟಡ ಒದಗಿಸಿ ಕೊಟ್ಟು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲು ತಿರ್ಮಾನಿಸಲಾಗಿತ್ತು.

ಉಸ್ತುವಾರಿ ಸಚಿವರು ಸಭೆ ನಡೆಸಿದ ಬೆನ್ನಲ್ಲೇ ಸರ್ಕಾರ ತಹಶೀಲ್ದಾರ್‌ ಕಚೇರಿ ಹುದ್ದೆ ಸೃಜಿಸಿದೆ. ಆ ಹುದ್ದೆಗಳಿಗೆಅಧಿಕಾರಿಗಳನ್ನು ನಿಯುಕ್ತಿಗೊಳಿಸಿ, ಆದಷ್ಟು ಬೇಗತಾಲೂಕು ಆಡಳಿತಾತ್ಮಕ ಕಾರ್ಯಚಟುವಟಿಕೆ ಕಾರ್ಯಾರಂಭ ಮಾಡಬೇಕು ಎಂಬುದು ಸಾರ್ವಜನಿಕರಒತ್ತಾಯವಾಗಿದೆ.

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.