ಲಕ್ಕೋಜನಹಳ್ಳಿಯಲ್ಲಿ ತಹಶೀಲ್ದಾರ್‌ ವಾಸ್ತವ್ಯ


Team Udayavani, Feb 21, 2021, 1:23 PM IST

ಲಕ್ಕೋಜನಹಳ್ಳಿಯಲ್ಲಿ ತಹಶೀಲ್ದಾರ್‌ ವಾಸ್ತವ್ಯ

ರಾಮನಗರ: ತಾಲೂಕಿನ ಕೈಲಾಂಚ ಹೋಬಳಿ ಲಕ್ಕೋಜನಹಳ್ಳಿ ಸರ್ಕಾರಿ ಶಾಲಾ ಆವರಣದಲ್ಲಿ ತಹಶೀಲ್ದಾರ್‌ ನರಸಿಂಹ ಮೂರ್ತಿ , ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ನಡೆಸಿಕೊಟ್ಟರು.

ತಾಲೂಕು ತಹಸೀಲ್ದಾರ್‌ ನರಸಿಂಹಮೂರ್ತಿ ಮತ್ತು ಅಧಿಕಾರಗಳ ತಂಡ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ವಾಸ್ತವ್ಯ ಹೂಡಿದ್ದರು. ಜನತೆಯಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಮನೆ ಬಾಗಿಲಿಗೆ ಬಂದ ತಾಲೂಕು ಆಡಳಿತದ ಅಧಿಕಾರಿಗಳೊಂದಿಗೆ ನಾಗರೀಕರು, ತಮ್ಮ ಸಮಸ್ಯೆಗಳನ್ನು ಹೇಳಿ ಕೊಂಡರು. ಕೆಲವರು ತಮ್ಮ ಪಹಣಿಯಲ್ಲಿ ಲೋಪಗಳ ಬಗ್ಗೆ ದೂರು ನೀಡಿದರೇ, ಕೆಲವರು ಪೋಡಿ ಸಮಸ್ಯೆ ಮುಂದಿಟ್ಟರು. ಪೌತಿ ಖಾತೆ ಮಾಡಿ ಕೊಟ್ಟಿಲ್ಲ. ಮೋಜಿಣಿ ಸರ್ವೆ, ಹದ್ದು ಬಸ್ತಿ ಗುರುತಿಸಲು ವಿಳಂಬದ ಬಗ್ಗೆಯೂ ದೂರುಗಳು ವ್ಯಕ್ತವಾದವು. ಸಾಗುವಳಿ ಚೀಟಿಗಾಗಿ ಕೆಲವು ಅರ್ಜಿ ಸಲ್ಲಿಸಿದರೆ, ಕೆಲವರು ಇ-ಖಾತೆ ಮಾಡಿ ಕೊಡುವಲ್ಲಿ ವಿಳಂಬವಾಗುತ್ತಿದೆ ಎಂದು ನೇರ ತಹಶೀಲ್ದಾರರ ಬಳಿ ನಿವೇದಿಸಿಕೊಂಡರು. ಅರ್ಚಕರು ತಸ್ತಿಕ್‌ ಬಿಡುಗಡೆ, ಪಿಂಚಣಿ ಸಮಸ್ಯೆ ಬಗೆಹರಿಸಿಕೊಡಿ, ಪಿಂಚಣಿ ಸಕಾಲಕ್ಕೆ ಕೊಡಿಸಿ, ಹೊಸ ಪಿಂಚಣಿ ಮಂಜೂರು ಮಾಡಿಕೊಡಿ ಎಂಬ ಅರ್ಜಿ ಗಳು ಸಲ್ಲಿಕೆಯಾದವು. ಎಲ್ಲ ಅಹವಾಲು, ದೂರುಗಳನ್ನು ಸಮಾಧಾನ ಚಿತ್ತದಿಂದ‌ಲೇ ಆಲಿಸಿದ ತಹಶೀಲ್ದಾರರು, ಕೆಲವು ಅರ್ಜಿಗಳನ್ನು ಸ್ಥಳದಲ್ಲೇ ವಿಲೇ ಮಾಡಿದರು. ಇದೇ ವೇಳೆ ಅಧಿಕಾರಿಗಳು ಸರ್ಕಾರದ ಯೋಜನೆಗಳ ಬಗ್ಗೆಯೂ ಗ್ರಾಮ ಸ್ಥರ ಗಮನ ಸೆಳೆದರು. ಸಾಮಾಜಿಕ ಭದ್ರತಾ ಯೋಜನೆಯಡಿ ಅರ್ಹ ಫ‌ಲಾನುಭವಿಗಳಿಗೆ ‌ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು.

ಎಪಿಎಂಸಿ ಮಾಜಿ ಅಧ್ಯಕ್ಷ ದೊರೆಸ್ವಾಮಿ, ತಾಪಂ ಇಒ ಶಿವಕುಮಾರ್‌, ಭೂದಾಖಲೆಗಳ ಸಹಾಯಕ ನಿರ್ದೇಶಕ ಕೆ. ರಮೇಶ್‌, ಉಪ ತಹಶೀಲ್ದಾರ್‌ ವಿಲಿಯಂ, ಹಕ್ಕುದಾಖಲೆ ಶಿರಸ್ತೇದಾರ್‌ ಕೃಷಿ, ‌ ಪಿಡಿಒ ಜಯಶಂಕರ್‌, ಮುಖ್ಯಶಿಕ್ಷಕಿ ರೇಖಾ, ಗ್ರಾಪಂ ಅಧ್ಯಕ್ಷೆ ರಾಜಮ್ಮ, ಉಪಾಧ್ಯಕ್ಷ ಚಂದ್ರಗಿರಿ, ಸದಸ್ಯರಾದ ಚಲುವರಾಜ್‌, ನವೀನ ನಾಗರಾಜು, ಆರ್‌.ಮೂರ್ತಿನಾಯಕ್‌, ಶೋಭಾ, ಶಿವಮ್ಮ ಆಹಾರ ಇಲಾಖೆ ಶಿರಸ್ತೇದಾರ್‌ ಜಯಪ್ಪ, ರಾಜಸ್ವನಿರೀಕ್ಷಕ ಪುಟ್ಟರಾಜು, ಸರ್ವೆ ಮೇಲ್ವಿಚಾರಕ ಮಹದೇವಯ್ಯ, ಸರ್ವೇಯರ್‌ ಪ್ರಭಾಕರ್‌, ಗ್ರಾಮಲೆಕ್ಕಿಗರಾದ ಉಷಾ, ಸುಷ್ಮಾ, ಕುಮುದ, ಸುಖನ್ಯ, ಮಂಜುನಾಥ್‌, ಗಿರೀಶ್‌, ಚನ್ನಮ್ಮ, ಸುಷ್ಮಾ, ಶಿಕ್ಷಕರಾದ ಪಾಪಣ್ಣ, ಗ್ರಾಪಂ ಮಾಜಿ ಸದಸ್ಯ ನಾಗರಾಜು, ನಾಗೇಶ್‌, ಎಲ್‌.ಎಂ.ಸಂತೋಷ್‌, ಪುಟ್ಟಸಿದ್ದಯ್ಯ ಮತ್ತಿತರಿದ್ದರು.

ಟಾಪ್ ನ್ಯೂಸ್

ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

CM–Chennapatana

Chennapattana By Poll: ಅಳುವ ಗಂಡಸು, ಯಾವತ್ತೂ ನಂಬಬೇಡಿ: ಸಿಎಂ ಸಿದ್ದರಾಮಯ್ಯ

HDD–BSY

By Election: ಸಿ.ಪಿ.ಯೋಗೇಶ್ವರ್‌ ಬಾಯಿ ಮಾತಿನ ಭಗೀರಥ: ಎಚ್‌.ಡಿ.ದೇವೇಗೌಡ ವಾಗ್ದಾಳಿ

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

DK-Suresh

By Election: ಮಗನಿಗಾಗಿ ಎಚ್‌ಡಿಕೆ ನಿಮ್ಮ ಊರು ಹುಡುಕಿ ಬರುತ್ತಾರಷ್ಟೇ: ಡಿ.ಕೆ.ಸುರೇಶ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.