ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್
Team Udayavani, Apr 13, 2024, 12:40 AM IST
ರಾಮನಗರ: ಎಚ್.ಡಿ. ದೇವೇಗೌಡರ ಕುಟುಂಬ ಮೊದಲಿನಿಂದಲೂ ಡಿ.ಕೆ.ಶಿವಕುಮಾರ್ ಮೇಲೆ ಹಗೆ ಸಾಧಿಸುತ್ತಿದೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ಒಕ್ಕಲಿಗರು ಈ ಬಾರಿ ನಿಮಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಪ್ರತಿ ಹಂತದಲ್ಲೂ ರಾಜಕೀಯ ಮಾಡಿಕೊಂಡು ಬರುತ್ತಿದ್ದಾರೆ.
ದೇವೇಗೌಡರ ಕುಟುಂಬ ಬಹಳ ಹಿಂದಿನಿಂದಲೂ ಡಿ.ಕೆ. ಶಿವಕುಮಾರ್ ಮೇಲೆ ಹಗೆತನ ಸಾಧಿಸುತ್ತಿದೆ. ನಮಗೆ ಆ ಭಾವನೆ ಇಲ್ಲ. ಸಮಾಜದ ಅಭಿವೃದ್ಧಿ ದೃಷ್ಟಿಯಿಂದ ನಾವು ಅವರಿಗೆ ಸಹಕಾರ ನೀಡುತ್ತಾ ಬಂದಿದ್ದೇವೆ ಎಂದರು. ಕುಮಾರಸ್ವಾಮಿ ವೈಯಕ್ತಿಕವಾಗಿ ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಚುನಾವಣೆ ಬಳಿಕ ಚರ್ಚೆಗೆ ಕರೆಯಲಿ, ನಾನು ಚರ್ಚಿಸಲು ಸಿದ್ಧ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.