ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಬದುಕು -ಬರಹ- ಚಿಂತನಮಾಲೆ


Team Udayavani, Feb 19, 2019, 7:40 AM IST

sadajana.jpg

ಕನಕಪುರ: ಭಾರತದ ಮಹಾನ್‌ ಗ್ರಂಥಗಳಲ್ಲಿ ಒಂದಾದ ಶ್ರೀರಾಮಾಯಣ ದರ್ಶನಂ ರಚಿಸಲು ರಾಷ್ಟ್ರಕವಿ ಕುವೆಂಪು 10 ವರ್ಷ ವ್ಯಯಿಸಿ, 24 ಸಾವಿರ ಸಹಸ್ರಸಾಲುಗಳ ಬೃಹತ್‌ ಕಾವ್ಯವನ್ನು ಛಂದಸ್ಸುಗಳ ಮೂಲಕ ಬರೆದು ನಾಡಿನ ಹೆಮ್ಮೆಯ ಕವಿಯಾಗಿ ಇಂದಿಗೂ ನಮ್ಮಲ್ಲಿ ಉಳಿದುಕೊಂಡಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕ ಕೆ.ಬಿ.ಶ್ರೀಕಾಂತ್‌ ಹೇಳಿದರು.

ನಗರದ ರೂರಲ್‌ ಪದವಿ ಕಾಲೇಜಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌, ಕನ್ನಡ ಸಹೃದಯ ಬಳಗ ಆಯೋಜಿಸಿದ್ದ ಕನ್ನಡ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಬದುಕು-ಬರಹ- ಚಿಂತನ ಮಾಲೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಉಪನ್ಯಾಸ ನೀಡಿದರು.

ರಾಷ್ಟ್ರಕವಿ ಕುವೆಂಪು ಅವರ ಓದುವ ಸಮಯದಲ್ಲಿದ್ದ ಟಿ.ಎಸ್‌.ವೆಂಕಣ್ಣಯ್ಯ, ಬಿ.ಎಂ.ಶ್ರೀ., ಎ.ಆರ್‌.ಕೃಷ್ಣಶಾಸ್ತ್ರಿಗಳು ಗುರುಗಳಾಗಿ, ಕಾವ್ಯ ಪರಂಪರೆಯನ್ನು ತಮ್ಮ ವಿದ್ಯಾರ್ಥಿಗಳಿಗೆ ಅಂದಿನಿಂದಲೇ ಬೋಧಿಸುತ್ತಿದ್ದರು. ಅಂತಹ ಗುರುಗಳಿಂದ ಶಿಕ್ಷಣ ಪಡೆದ ಕುವೆಂಪು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಕೊಡುಗೆ ನೀಡುವ ಮೂಲಕ ಪ್ರಕೃತಿಯ ಕವಿಯಾಗಿ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾದರು ಎಂದರು. 

ಯುವಪೀಳಿಗೆಗೆ ಪರಿಚಯಿಸುತ್ತಿದೆ: ಕಾರ್ಯಕ್ರಮದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಸಿಂ.ಲಿಂ.ನಾಗರಾಜು ಮಾತನಾಡಿ, ನಮ್ಮ ನಾಡು ನುಡಿ ಮತ್ತು ಮಾತೃಭಾಷೆಯಲ್ಲಿ ದೇಶದ ಅತಿ ಹೆಚ್ಚು ಜ್ಞಾನ ಪೀಠಪ್ರಶಸ್ತಿಗಳನ್ನು ಪಡೆದು ಶ್ರೀಮಂತಗೊಳಿಸಿದ ಕವಿವರ್ಯರನ್ನು ಇಂದಿನ ಪೀಳಿಗೆಗೆ ಅವರ ಜೀವನದ ಯಶೋಗಾಥೆ ಪರಿಚಯಿಸುವ ಮೂಲಕ ಕನ್ನಡ ನಾಡಿನ ಕವಿಗಳು ದೇಶದ ಸಾಹಿತ್ಯ ಕ್ಷೇತ್ರಕ್ಕೆ ಮಾದರಿಯಾಗಿದ್ದರು ಎಂಬುದನ್ನು ಯುವ ಪೀಳಿಗೆಗೆ ಪರಿಚಯಿಸುವ ಕಾಯಕವನ್ನು ಕನ್ನಡ ಸಾಹಿತ್ಯ ಪರಿಷತ್‌ ಮಾಡುತ್ತಿದೆ ಎಂದರು.

ಜಿಲ್ಲೆಯ ನಾಲ್ಕು ತಾಲೂಕುಗಳ ಕವಿಗಳ ಬದುಕು- ಬರಹ ಸೇರಿದಂತೆ ಅವರ ಜೀವನ ಚರಿತ್ರೆಯನ್ನು ಇಂದಿನ ಭಾವಿ ಪ್ರಜೆಗಳಿಗೆ ತಿಳಿಸಿ ನಾಡಿನ ಮಾತೃಭಾಷೆಯನ್ನು ಉಳಿಸಿ ಬೆಳೆಸುವಂತೆ ಪ್ರೇರೇಪಿಸುವುದು ಆದ್ಯ ಕರ್ತವ್ಯ ಎಂದು ಹೇಳಿದರು. 

ಕನ್ನಡ ವಿಭಾಗದ ಮುಖ್ಯಸ್ಥರಾದ ಶಿವಕುಮಾರ್‌ ಆಶಯ ಭಾಷಣ ಮಾಡಿದರು. ಕಸಾಪ ತಾಲೂಕು ಅಧ್ಯಕ್ಷ ಆರ್‌.ವಿ.ನಾರಾಯಣ್‌, ರೂರಲ್‌ ಪದವಿ ಕಾಲೇಜಿನ ಪ್ರಾಂಶುಪಾಲ ವಿಕ್ರಂ, ವಿದ್ಯಾಸಂಸ್ಥೆಯ ಸಿ.ರಮೇಶ್‌, ಜಿಲ್ಲಾ ಲೇಖಕರ ವೇದಿಕೆ ಅಧ್ಯಕ್ಷ ಕೂ.ಗಿ.ಗಿರಿಯಪ್ಪ, ಎಲ್ಲೇಗೌಡ ಬೆಸಗರಹಳ್ಳಿ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.