ಜನ ನಾಯಕನಲ್ಲ, ಜನರ ಸೇವಕ
Team Udayavani, Jun 15, 2021, 5:18 PM IST
ಮಾಗಡಿ: ನಾನು ಜನ ನಾಯಕನಲ್ಲ, ಜನರ ಸೇವಕನಷ್ಟೇಎಂದು ಸಮಾಜ ಸೇವಕ ಕೆ.ಪಿಮಹಾದೇವ ಶಾಸ್ತ್ರಿ ತಿಳಿಸಿದರು.
ತಾಲೂಕಿನ ಹಲಸಬೆಲೆ ಗ್ರಾಮದಲ್ಲಿ ಬಡವರಿಗೆ ದಿನಸಿಕಿಟ್ ವಿತರಿಸಿ ಮಾತನಾಡಿ, ನಮ್ಮ ಪೂರ್ವಿಕರ ಮಾತಿನಂತೆಜನರ ಸೇವೆಯಲ್ಲಿ ನಿರತರಾಗಿದ್ದೇನೆ. ಅವರಮಾರ್ಗದರ್ಶನದಲ್ಲಿಯೇ ನಡೆಯುತ್ತೇನೆ. ಮನುಷ್ಯರುಮಾನವೀಯತೆ ಬೆಳೆಸಿಕೊಳ್ಳಬೇಕು. ಕೊರೊನಾ ಸಂಕಷ್ಟದಲ್ಲಿರುವ ಜನರ ಸಮಸ್ಯೆಗೆ ಸ್ಪಂದಿಸಬೇಕು.ಯಾವುದೇ ಸ್ವಾರ್ಥವಿಲ್ಲ, ಸಾಮಾಜಿಕ ಕಳಕಳಿಯಷ್ಟೇ.ಸಂಕಷ್ಟ ಎಂದು ಯಾರೇ ಬರಲಿ ಅವರಿಗೆ ಕೈಲಾದಸಹಾಯಹಸ್ತ ನೀಡುತ್ತೇನೆ ಎಂದು ತಿಳಿಸಿದರು.
ಬೆಟ್ಟಹಳ್ಳಿ ಮಠದ ಚಂದ್ರಶೇಖರ ಶಿವಾಚಾರ್ಯಸ್ವಾಮೀಜಿ ಮತ್ತು ಚಕ್ರಭಾವಿ ಮಠದ ಸಿದ್ದಲಿಂಗ ಸ್ವಾಮೀಜಿಆಶೀರ್ವಾವಚನ ನೀಡಿದರು.
ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಮಾತನಾಡಿದರು.ಜಿಪಂ ಮಾಜಿ ಅಧ್ಯಕ್ಷ ಎಂ.ಕೆ.ಧನಂಜಯ, ಪುರಸಭಾಸದಸ್ಯರಾದ ಎಚ್.ಜೆ.ಪುರುಷೋತ್ತಮ್, ಶಿವರುದ್ರಮ್ಮವಿಜಯಕುಮಾರ್, ಹೇಮಂತ್‌ಕುಮಾರ್, ರವಿಕುಮಾರ್, ಜಗದೀಶ್, ಶಿವಾನಂದ್, ಜಯರಾಮು, ಶಿವಣ್ಣರಂಗಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.