ಈ ಬಾರಿಯ ಚುನಾವಣೆ ಧರ್ಮಯುದ್ಧ: ಬಿಜೆಪಿ ಅಭ್ಯರ್ಥಿ ಡಾ| ಸಿ.ಎನ್.ಮಂಜುನಾಥ್
Team Udayavani, Mar 15, 2024, 11:33 PM IST
ರಾಮನಗರ: ಈ ಬಾರಿಯ ಲೋಕಸಭಾ ಚುನಾವಣೆ ಧರ್ಮ ಯುದ್ಧವಾಗಿದ್ದು, ಪ್ರಧಾನಿ ಮೋದಿಯವರ ನವಭಾರತ ನಿರ್ಮಾಣ ಸಂಕಲ್ಪಕ್ಕಾಗಿ ನಾವೆಲ್ಲರೂ ಕಟ್ಟಿಬದ್ಧರಾಗಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ಸಿ.ಎನ್.ಮಂಜುನಾಥ್ ಹೇಳಿದರು.
ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಲೆ ಹಾಕುವ ಕೌಶಲವಿದ್ದವನಿಗೆ ಮಾತ್ರ ಮೀನು ಸಿಗುತ್ತದೆ. ಈಜು ಗೊತ್ತಿದ್ದರೆ ಸಾಗರದಲ್ಲಿ ಮುತ್ತು ಸಿಗುತ್ತದೆ. ಏನೂ ಗೊತ್ತಿಲ್ಲದಿದ್ದರೆ ಕೇವಲ ನೆಲ ಸಿಗುತ್ತದೆ. ಈ ಚುನಾವಣೆಯಲ್ಲಿ ನಾವು ಒಳ್ಳೆಯ ಈಜುಗಾರರಾಗಬೇಕು. ಆಗ ಮಾತ್ರ ನಮಗೆ ಗೆಲುವಿನ ಮುತ್ತು ಸಿಗುತ್ತದೆ ಎಂದರು.
ಸತ್ಯಕ್ಕೆ ಸಾಕ್ಷಿ ಕೇಳುವ ಕಾಲ ಬಂದಿದೆ
ಸುಳ್ಳು ಎಂಬುದು ಇತ್ತೀಚೆಗೆ ವೃತ್ತಿಯಾಗಿ ಬದಲಾಗಿದೆ. ಸತ್ಯಕ್ಕೆ ಸಾಕ್ಷಿ ಕೇಳುವ ಕಾಲ ಬಂದಿದೆ. ಈ ಬಾರಿಯ ಚುನಾವಣೆಯಲ್ಲಿ ಆರೋಗ್ಯಕರ ಸ್ಪರ್ಧೆ ನಡೆಯಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.