ಆರೋಗ್ಯದ ಅರಿವಿಗೆ ಸಂಚಾರಿ ರಥ
Team Udayavani, Oct 17, 2021, 6:06 PM IST
ರಾಮನಗರ: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ, ಆರೋಗ್ಯ ಇಲಾಖೆ ಮೂಲಕ ದೊರೆಯುವ ಸೇವೆಗಳನ್ನು ಸಾರುವ ದೊಡ್ಡ ಎಲ್‌ಇಡಿ ಪರದೆಯುಳ್ಳ ರಥ ರಾಮನಗರ ಮತ್ತು ಚನ್ನಪಟ್ಟಣ ತಾಲೂಕಿನ ಕೆಲವು ಗ್ರಾಮಗಳಲ್ಲಿ ಸಂಚಾರ ಮುಗಿಸಿದೆ.
10 ಗ್ರಾಮಗಳಲ್ಲಿ 2 ದಿನ ಸಂಚಾರ: ಇತ್ತೀಚೆಗೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ನಿ ರಂಜನ್ ಈ ರಥಕ್ಕೆ ಚಾಲನೆ ನೀಡಿದ್ದರು. ರಾಮನಗರ ತಾಲೂಕಿನ ಶ್ಯಾನುಭೋಗನಹಳ್ಳಿ, ಜಾಲಮಂಗಲ, ಅಕ್ಕೂರು, ವಿರೂಪಸಂದ್ರ, ಚಿಕ್ಕಗಂಗವಾಡಿ, ಚನ್ನಪಟ್ಟಣದ ಬುಕ್ಕಸಂದ್ರ, ಭೈರಶೆಟ್ಟಿಹಳ್ಳಿ, ಎಂ.ಎನ್. ಹೊಸಳ್ಳಿ, ನಾಯಿದೊಳೆ, ಕನ್ನಿದೊಡ್ಡಿ ಹೀಗೆ ಒಟ್ಟು 10 ಗ್ರಾಮಗಳಲ್ಲಿ 2 ದಿನ ಸಂಚರಿಸಿ, ಆರೋಗ್ಯ ಇಲಾಖೆಯಲ್ಲಿನ ಸೇವೆಗಳ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸಿ ಎಂದು ಆರ್.ಸಿ.ಎಚ್.ಅಧಿಕಾರಿ ಡಾ.ಪದ್ಮ ತಿಳಿಸಿದ್ದಾರೆ.
ಇದನ್ನೂ ಓದಿ;- ಮಹಾ ಮಳೆಗೆ 21 ಮಂದಿ ಬಲಿ: ಕೇರಳ ಸಿಎಂಗೆ ಪ್ರಧಾನಿ ಮೋದಿ ಕರೆ
ಗ್ರಾಮಗಳಲ್ಲಿ ರಥ ಸಂಚರಿಸಿದ ವೇಳೆ ಆರೋಗ್ಯ ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆಯಾ ಭಾಗದ ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಸ್ತ್ರೀ ಶಕ್ತಿ ಸಂಘದ ಸದಸ್ಯರು ಸಹ ಭಾಗವಹಿಸಿ ದ್ದರು. ಡಿ.ಎಲ್.ಒ. ಡಾ.ಮಂಜು ನಾಥ್, ಡಿ.ಟಿ.ಒ. ಡಾ.ಕುಮಾರ್, ಡಾ.ಆದರ್ಶ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್, ಜಿಲ್ಲಾ ಎಸ್.ಬಿ.ಸಿ.ಸಿ ಸಂಯೋಜಕರಾದ ಸುರೇಶ್ ಬಾಬು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಂಭುಲಿಂಗಯ್ಯ ಮುಂತಾದವರು ರಥ ಸಂಚಾರಕ್ಕೆ ಸಹಕರಿಸಿ ದ್ದರು ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ವಿಪಕ್ಷ, ಕಾಂಗ್ರೆಸ್ ನಾಯಕರಿದಂಲೂ ಸಿದ್ದರಾಮಯ್ಯ ಟಾರ್ಗೆಟ್; ವಾಟಾಳ್
Kanakapura: ಕನಕಪುರ ಸರ್ಕಾರಿ ಬಸ್‌ನಲ್ಲಿ ಖಾಸಗಿ ವ್ಯಕ್ತಿ ಕಂಡಕ್ಟರ್!
Ramanagara: ಬಸ್ ಪ್ರಯಾಣ ದರ ಹೆಚ್ಚಳ ಖಂಡಿಸಿ ಗ್ರಾಮಸ್ಥರಿಂದ ಪ್ರತಿಭಟನೆ
Ramanagar; ಎಲ್&ಟಿ ಮುಖ್ಯಸ್ಥ ಸುಬ್ರಮಣಿಯನ್ ಹೇಳಿಕೆ ವಿರುದ್ದ ವಾಟಾಳ್ ನಾಗರಾಜ್ ಪ್ರತಿಭಟನೆ
Ramanagara: ಡ್ರೋನ್ ಮೂಲಕ ಕೃಷಿಭೂಮಿ ಮರು ಸರ್ವೇ ಯಶಸ್ವಿ: ದೇಶದಲ್ಲೇ ಮೊದಲು
MUST WATCH
ಹೊಸ ಸೇರ್ಪಡೆ
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.