![1](https://www.udayavani.com/wp-content/uploads/2024/06/1-20-415x249.jpg)
Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ
Team Udayavani, Jun 25, 2024, 9:02 AM IST
![Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ](https://www.udayavani.com/wp-content/uploads/2024/06/scooty-620x361.jpg)
ರಾಮನಗರ: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನವನ್ನು ಕಳವು ಮಾಡಿದ ಘಟನೆ ರಾಮನಗರದ ಐಜೂರು ಬಡಾವಣೆಯಲ್ಲಿ ಸೋಮವಾರ ತಡರಾತ್ರಿ ನಡೆದಿರುವುದಾಗಿ ವರದಿಯಾಗಿದೆ.
ಸೋಮವಾರ ತಡರಾತ್ರಿ ಸುಮಾರು ಎರಡು ಗಂಟೆಯ ವೇಳೆಗೆ ಸ್ಕೋಟಿ ಯಲ್ಲಿ ಬಂದ ಮೂವರು ಕಳ್ಳರು ಐಜೂರು ಬಡಾವಣೆಯಲ್ಲಿ ಮನೆಯ ಬಳಿ ನಿಲ್ಲಿಸಿದ್ದ ದ್ವಿ ಚಕ್ರ ವಾಹನವನ್ನು ಕಳವು ಮಾಡಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಕಳ್ಳರು ಕಳ್ಳತನ ನಡೆಸಿರುವ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ: Hospitalised: ನೀರಿಗಾಗಿ ಉಪವಾಸ: ಹದಗೆಟ್ಟ ಆರೋಗ್ಯ… ಆಸ್ಪತ್ರೆ ದಾಖಲಾದ ಸಚಿವೆ ಅತಿಶಿ
ಟಾಪ್ ನ್ಯೂಸ್
![1](https://www.udayavani.com/wp-content/uploads/2024/06/1-20-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1](https://www.udayavani.com/wp-content/uploads/2024/06/1-20-150x90.jpg)
T20 world cup: ವಿಶ್ವಕಪ್ ದಿಗ್ವಿಜಯ… ಅಂದು – ಇಂದು
![shivamogga](https://www.udayavani.com/wp-content/uploads/2024/06/shivamogga-2-150x90.jpg)
Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ
![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-150x83.jpg)
TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ
![5-kushtagi](https://www.udayavani.com/wp-content/uploads/2024/06/5-kushtagi-2-150x90.jpg)
Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ
![9](https://www.udayavani.com/wp-content/uploads/2024/06/9-19-150x90.jpg)
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.