Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
Team Udayavani, Dec 16, 2024, 8:52 PM IST
ಚನ್ನಪಟ್ಟಣ: ಕೆಲಸದ ಒತ್ತಡ ತಾಳಲಾರದೆ ತಾಲೂಕಿನ ಎಲೆತೋಟದಹಳ್ಳಿ ಸರಕಾರಿ ಮಾಧ್ಯಮಿಕ ಶಾಲೆಯ ಮುಖ್ಯ ಶಿಕ್ಷಕ ಸುಖೇಂದ್ರ (58) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ತಾಲೂಕಿನ ಬೈರಾಪಟ್ಟಣ ಗ್ರಾಮದವರು. ಶಾಲೆಯಲ್ಲಿ ಶಿಕ್ಷಕರ ಅಭಾವದ ಜತೆಗೆ ಇತ್ತೀಚೆಗೆ ಸರಿಯಾಗಿ ಪಾಠ ನಡೆಯುತ್ತಿಲ್ಲ ಎಂದು ಪಾಲಕರು ಗಲಾಟೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ಮುಖ್ಯ ಶಿಕ್ಷಕ ತಮ್ಮ ಮನೆಯಲ್ಲಿ ವಿಷ ಸೇವಿಸಿದ್ದರು. ಅವರನ್ನು ಮಂಡ್ಯದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಕನಕಪುರ ಸರ್ಕಾರಿ ಬಸ್‌ನಲ್ಲಿ ಖಾಸಗಿ ವ್ಯಕ್ತಿ ಕಂಡಕ್ಟರ್!
Ramanagara: ಬಸ್ ಪ್ರಯಾಣ ದರ ಹೆಚ್ಚಳ ಖಂಡಿಸಿ ಗ್ರಾಮಸ್ಥರಿಂದ ಪ್ರತಿಭಟನೆ
Ramanagar; ಎಲ್&ಟಿ ಮುಖ್ಯಸ್ಥ ಸುಬ್ರಮಣಿಯನ್ ಹೇಳಿಕೆ ವಿರುದ್ದ ವಾಟಾಳ್ ನಾಗರಾಜ್ ಪ್ರತಿಭಟನೆ
Ramanagara: ಡ್ರೋನ್ ಮೂಲಕ ಕೃಷಿಭೂಮಿ ಮರು ಸರ್ವೇ ಯಶಸ್ವಿ: ದೇಶದಲ್ಲೇ ಮೊದಲು
Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್
MUST WATCH
ಹೊಸ ಸೇರ್ಪಡೆ
Kasaragod ಭಾಗದ ಅಪರಾಧ ಸುದ್ದಿಗಳು: ಗಾಂಜಾ ಸಾಗಾಟ: 2 ವರ್ಷ ಸಜೆ, ದಂಡ
ಸ್ಕೂಟಿಯಲ್ಲಿಟ್ಟಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿ ಮೃತ್ಯು!
Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ
Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!
Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.