ಲಾಕ್‌ಡೌನ್ ಮುಗಿಯುವವರೆಗೂ ತರಕಾರಿ ವಿತರಿಸುವೆ: ಶಿವರುದ್ರಮ್ಮ
Team Udayavani, Apr 24, 2020, 6:06 PM IST
ಮಾಗಡಿ: ಕೋವಿಡ್-19 ತಡೆಗೆ ಲಾಕ್ ಡೌನ್ ಜಾರಿಯಲ್ಲಿದ್ದು, ವಾರ್ಡ್‌ನ ಜನತೆಗೆ ಲಾಕ್‌ಡೌನ್ ಮುಗಿಯುವವರೆಗೆ ತರಕಾರಿ ವಿತರಿಸುತ್ತೇನೆ ಎಂದು ಪುರಸಭಾ ಸದಸ್ಯೆ ಶಿವರುದ್ರಮ್ಮ ವಿಜಯ ಕುಮಾರ್ ಭರವಸೆ ನೀಡಿದರು.
ಪಟ್ಟಣದ 21ನೇ ವಾರ್ಡ್‌ನ ಬಹುತೇಕ ಮಂದಿ ಒಂದಲ್ಲ ಒಂದು ಅಂಗಡಿಗಳಲ್ಲಿ ವ್ಯಾಪಾರ, ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿ ದ್ದರು. ಈಗ ಲಾಕ್‌ಡೌನ್ ನಿಂದ ಸಂಕಷ್ಟ ಕ್ಕೊಳಗಾಗಿದ್ದಾರೆ. ಜೀವನ ಕಷ್ಟಕರವಾಗಿದೆ. ಪಡಿತರ ಇದ್ದರೆ ಸಾಲದು, ಅಗತ್ಯ ದಿನಸಿ ಪದಾರ್ಥ, ಹಾಲು,ತರಕಾರಿ ನಿತ್ಯ ಬೇಕಿರುತ್ತದೆ. ನಾನು ಮಾಜಿ ಶಾಸಕ ಎಚ್ .ಸಿ.ಬಾಲಕೃಷ್ಣ ಅವರ ಮಾರ್ಗದರ್ಶನದಲ್ಲಿ, ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಶ್, ತಾಲೂಕು ಅಧ್ಯಕ್ಷ ರಂಗ ಧಾಮಯ್ಯ, ಬಿಬಿಎಂಪಿ ಸದಸ್ಯ ವರದ ರಾಜು ಅವರ ಸಹಕಾರದಿಂದ ವಾರ್ಡ್‌ನ ಜನತೆಗೆ ನೆರವಾಗಿದ್ದೇನೆ ಎಂದು ಹೇಳಿದರು.
ಯುವ ಮುಖಂಡ ವಿಜಯ ಕುಮಾರ್, ಪುರಸಭಾ ಮಾಜಿ ಸದಸ್ಯ ರವಿಶಂಕರ್, ಪ್ರದೀಪ್, ವಿನಯ್, ನಾಗೇಶ್, ವಾರ್ಡ್ ನಾಗರಿಕರು, ಮಹಿಳೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.