ವಿಶ್ವ ಪುಸ್ತಕ ದಿನ ಆಚರಣೆ

Team Udayavani, Apr 24, 2020, 6:01 PM IST

rn-tdy-1

ಚನ್ನಪಟ್ಟಣ: ವ್ಯಕ್ತಿತ್ವ ವರ್ಧನೆಯಲ್ಲಿ ಪುಸ್ತಕಗಳ ಪಾತ್ರ ಪ್ರಮುಖವಾದುದು. ವೈಚಾರಿಕವಾಗಿ ಚಿಂತಿಸುವ, ವೈಜ್ಞಾನಿಕವಾಗಿ ಆಲೋಚಿಸುವ ಮತ್ತು ಸಮಾಜವನ್ನು ಅರ್ಥೈಸಿಕೊಳ್ಳುವ ಸಾಮರ್ಥ್ಯವನ್ನು ಪುಸ್ತಕಗಳನ್ನು ಓದುವುದರಿಂದ ರೂಢಿಸಿಕೊಳ್ಳಬಹುದು ಎಂದು ಸಾಹಿತಿ ವಿಜಯ್‌ ರಾಂಪುರ ತಿಳಿಸಿದರು.

ಪಟ್ಟಣದ ರಾಜಾಕೆಂಪೇಗೌಡ ಬಡಾವಣೆಯಲ್ಲಿ ರಾಂಪುರದ ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್‌  ಏರ್ಪಡಿಸಿದ್ದ ವಿಶ್ವ ಪುಸ್ತಕ ಹಾಗೂ ಹಕ್ಕುಸ್ವಾಮ್ಯ ದಿನದ ಸರಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಎಲ್ಲರೂ ವಾಚನಾಭಿರುಚಿ ಬೆಳೆಸಿಕೊಳ್ಳುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಬೆಂಬಲವಾಗಿ ನಿಲ್ಲೋಣ. ವಿದ್ಯಾರ್ಥಿಗಳು ಮತ್ತು ಯುವಜನತೆ ಜನಪದ, ಕಲೆ, ಸಂಸ್ಕೃತಿ,ಇತಿಹಾಸ,ನಾಡು-ನುಡಿ ಅರಿಯಲು ಪುಸ್ತಕ ಪ್ರೇಮ ಹೊಂದುವುದು ಅತ್ಯಗತ್ಯವಾದದ್ದು ಎಂದು ಅಭಿಪ್ರಾಯಪಟ್ಟರು.

ಹಿರಿಯ ಜಾನಪದ ಗಾಯಕ ಚೌ.ಪು. ಸ್ವಾಮಿ ಮಾತನಾಡಿ, ಪುಸ್ತಕಗಳು ಮನುಷ್ಯನ ಬದುಕಿನ ಜೀವನಾಡಿಗಳು.ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಪುಸ್ತಕಗಳ ಮೊರೆ ಹೋಗಬೇಕು ಅದಕ್ಕಾಗಿಯೇ ಹಿರಿಯರು ಸಾಧಕ ವಿದ್ಯೆ- ಭಾದಕ ದ್ರವ್ಯ ಎಂದಿದ್ದಾರೆ.

ಎಂದರು. ಯುವ ಕವಿ ಲಕ್ಷ್ಮೀ ಕಿಶೋರ್‌ ಅರಸ್‌ ಕೂಡೂರು ಮಾತನಾಡಿ ,ನಮ್ಮಲ್ಲಿರುವ ಸಜೀವ ಸೌಂದರ್ಯ ಮತ್ತು ಸಂಪತ್ತು ಎಂದರೆ ಜ್ಞಾನ ಮತ್ತು ವಿದ್ಯೆ. ಇವುಗಳಿಗೆ ಮೂಲ ಆಕರ ಪುಸ್ತಕಗಳು .ಹಾಗಾಗಿ ಪುಸ್ತಕಗಳ ಮಹತ್ವವನ್ನುಭವಿಷ್ಯದ ಪೀಳಿಗೆಗೆ ಸಾರಬೇಕಾದದ್ದು ನಮ್ಮ ಆದ್ಯ ಕರ್ತವ್ಯ ಎಂದರು.

ಈ ಸಂದರ್ಭದಲ್ಲಿ ಟ್ರಸ್ಟ್‌ ಖಜಾಂಚಿ ಅನಿತಾ ವಿಜಯ್‌ ಹಾಜರಿದ್ದರು.

ಟಾಪ್ ನ್ಯೂಸ್

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

156

Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ

Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

byndoor

Bantwal: ಅಪಘಾತ; ಗಾಯಾಳು ಸಾವು

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.