![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 22, 2021, 7:15 PM IST
ರಾಮನಗರ: ಕೋವಿಡ್ ಸೋಂಕು ಹಿನ್ನೆಲೆಯಲ್ಲಿಸಾಮೂಹಿಕ ಯೋಗ ಪ್ರದರ್ಶನಕ್ಕೆ ನಿರ್ಬಂಧವಿದ್ದರಿಂದ ಜಿಲ್ಲೆಯ ಹಿರಿಯ ಅಧಿಕಾರಿಗಳು ಸೇರಿದಂತೆಪ್ರಮುಖರು, ತಮ್ಮ ತಮ್ಮ ಮನೆಗಳಲ್ಲೇ ಯೋಗಾಭ್ಯಾಸ ಮಾಡುವುದರ ಮೂಲಕ 7ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಿದರು.
ಸೋಮವಾರ ಬೆಳಗ್ಗೆ 6.30ಕ್ಕೆ ಮಾಲತಿ ಸುರೇಶ್‌ಅವರ ಪ್ರಾರ್ಥನೆ ಮತ್ತು ಜಿÇÉಾ ಆಯುಷ್‌ಅಧಿಕಾರಿ ಡಾ.ಬಿ.ಎಸ್. ರಾಜಲಕ್ಷಿ ¾ ಅವರ ಪ್ರಾಸ್ತಾವಿಕ ನುಡಿಗಳ ನಂತರ ಜಿಲ್ಲಾಧಿಕಾರಿ ಡಾ.ರಾಕೇಶ್‌ಕುಮಾರ್.ಕೆ. ಸ್ವತಃ ಯೋಗಾಸನಗಳನ್ನು ಅಭ್ಯಾಸಮಾಡುವುದರ ಮೂಲಕ ಅಂತಾರಾಷ್ಟ್ರೀಯಯೋಗ ದಿನ ಆಚರಣೆ ಆರಂಭವಾಯಿತು.
ಬೆಳಗ್ಗೆ 7 ಗಂಟೆಗೆ ಯೋಗಾಸನ ಪ್ರದರ್ಶನಪ್ರಾರಂಭವಾಯಿತು. ರಾಧಿಕಾ ರವಿಕುಮಾರ್‌ಅವರು ಯೋಗಾಸನಗಳ ಪ್ರದರ್ಶನ ನೀಡಿದರು.ವಚ್ಯುìಯಲ್ ಸಭೆಯಲ್ಲಿ ಭಾಗವಹಿಸಿದ್ದವರುಅವರನ್ನು ಅನುಸರಿಸಿದರು. ಪ್ರಾಣಾಯಾಮಸೇರಿದಂತೆ ವಿವಿಧ ಆಸನಗಳ ನಂತರ ಧ್ಯಾನ ನಡೆಯಿತು. ವಚೂÂìಯಲ್ ಸಭೆಯಲ್ಲಿ 93ಕುಟುಂಬಗಳು ಸೇರಿದಂತೆ ಒಟ್ಟು 345 ಜನಭಾಗವಹಿಸಿದ್ದರು.
ಯೋಗದಿನ ಆನ್‌ಲೈನ್‌ಗೆ ಸೀಮಿತವಾದ್ದರಿಂದ ಅಚ್ಚುಕಟ್ಟಾದಕಾರ್ಯಕ್ರಮಕ್ಕೆವಾರದ ಹಿಂದೆಯೇಆಯುಷ್ ಇಲಾಖೆ, ಆರ್ಟ್ ಆಫ್ ಲಿವಿಂಗ್,ಪತಂಜಲಿ ಯೋಗ ಟ್ರಸ್ಟ್ ಹಾಗೂ ಕೆಂಗಲ್ ಹನುಮಂತಯ್ಯ ಕ್ರೀಡಾ ಮತ್ತು ಸಾಂಸ್ಕೃತಿಕ ಕೇಂದ್ರದಯೋಗ ವಿಭಾಗದ ಮುಖ್ಯಸ್ಥರು ಸಭೆ ನಡೆದುನಿಶ್ಚಯಿಸಿದ್ದರಿಂದ ಯೋಗ ದಿನ ಮೂಡಿಬಂತು
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ
Ramanagara: ಬೆಂ.-ಮೈ. ಎಕ್ಸ್ ಪ್ರೆಸ್‌ವೇ ಬಿಡದಿ ಎಕ್ಸಿಟ್ ಬಂದ್
Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?
Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.