Yogeshwar ಬಾವನ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಮತ್ತೆ ಸಿಐಡಿ ವಶಕ್ಕೆ
Team Udayavani, Dec 31, 2023, 11:47 PM IST
ರಾಮನಗರ: ಸಿ.ಪಿ.ಯೋಗೇಶ್ವರ್ ಬಾವ ಮಹದೇವಯ್ಯ ಅವರ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ನ್ಯಾಯಾಲಯ ಮತ್ತೊಮ್ಮೆ ಸಿಐಡಿ ವಶಕ್ಕೆ ನ್ಯಾಯಾಲಯ ನೀಡಿದ್ದು, ಇನ್ನಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರಗೊಂಡ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು ಶನಿವಾರ ನಾಲ್ವರು ಆರೋಪಿಗಳನ್ನು 5 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ನ್ಯಾಯಾಲಯವು 1ನೇ ಆರೋಪಿ ಮುರುಗನ್ ಮತ್ತು 2ನೇ ಆರೋಪಿ ಪ್ರಭಾಕರ್‌ನನ್ನು ಮಾತ್ರ 3 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿದ್ದು, 3ನೇ ಆರೋಪಿ ಮದನ್‌ಕುಮಾರ್ ಮತ್ತು 4ನೇ ಆರೋಪಿ ರಾಧಾಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್, 38 ಪ್ರಶ್ನೆ!
Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್
Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.