ಶಹಾಬಾದಗೆ 65 ಹಳ್ಳಿ ಸೇರಿಸಲು ಮನವಿ

ಹೋಬಳಿಯಿದ್ದಾಗಲೇ 23 ಹಳ್ಳಿಗಳಿದ್ದವು ತಾಲೂಕಿನಲ್ಲಿ ಕೇವಲ 12 ಹಳ್ಳಿ

Team Udayavani, Nov 2, 2019, 12:25 PM IST

November-4

ಶಹಾಬಾದ: ಜಿಲ್ಲೆಯಲ್ಲಿಯೇ ದೊಡ್ಡ ನಗರವಾಗಿರುವ ಶಹಾಬಾದ ನಗರವನ್ನು ನೂತನ ತಾಲೂಕು ಕೇಂದ್ರವೆಂದು ಘೋಷಿಸಿದ್ದು, ಈ ತಾಲೂಕಿನ ವ್ಯಾಪ್ತಿಗೆ ಸುಮಾರು 65 ಹಳ್ಳಿಗಳನ್ನು ಸೇರ್ಪಡೆಗೊಳಿಸಬೇಕೆಂದು ಆಗ್ರಹಿಸಿ ಕಲಬುರಗಿ ಗ್ರಾಮೀಣ ಮತಕ್ಷೇತ್ರ ಶಾಸಕ ಬಸವರಾಜ ಮತ್ತಿಮಡು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್‌. ಅಶೋಕ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಹೋಬಳಿಯಾಗಿದ್ದಾಗ 23 ಹಳ್ಳಿಗಳು ಶಹಾಬಾದ ನಗರಕ್ಕೆ ಒಳಪಟ್ಟಿತ್ತು. ನೂತನ ಶಹಾಬಾದ ತಾಲೂಕಾದ ನಂತರ ಕೇವಲ 12 ಗ್ರಾಮಗಳನ್ನು ಮಾತ್ರ ನೀಡಿ, ಇಲ್ಲಿನ ಜನರಿಗೆ ಅನ್ಯಾಯ ಮಾಡಿದಂತಾಗಿದೆ. ಕೇವಲ 12 ಹಳ್ಳಿಗಳು ಇರುವುದರಿಂದ ತಾಲೂಕಿನ ವ್ಯಾಪ್ತಿ ಚಿಕ್ಕದಾಗಿದೆ.

ಇದರಿಂದ ಇಲ್ಲಿ ಯಾವ ರೀತಿ ಆಡಳಿತ ನಡೆಸಬೇಕೆಂಬುದೇ ದೊಡ್ಡ ಸಮಸ್ಯೆಯಾಗಿದೆ ಎಂದು ತಿಳಿಸಿದರು.

ಈ ಕುರಿತಂತೆ ಸಂಘ, ಸಂಸ್ಥೆ ಹಾಗೂ ಸಂಘಟನೆಯವರು ಸಾಕಷ್ಟು ಒತ್ತಡ ಹಾಕುತ್ತಿದ್ದಾರೆ. ಅಲ್ಲದೇ ಕೇವಲ ನಗರದಿಂದ ಮೂರು ಕಿಮೀ ದೂರದ ಗ್ರಾಮಗಳು ಚಿತ್ತಾಪುರ ತಾಲೂಕಿಗೆ ಸೇರ್ಪಡೆಯಾಗಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಶಹಾಬಾದ ನಗರದ ಸುತ್ತಲಿನ 10 ರಿಂದ 15 ಕಿ.ಮೀ ವ್ಯಾಪ್ತಿಯಲ್ಲಿ ಸಾಕಷ್ಟು ಹಳ್ಳಿಗಳು ಬರುತ್ತವೆ. ಆದ್ದರಿಂದ ನಗರಕ್ಕೆ ಅತ್ಯಂತ ಸಮೀಪದ ಇರುವ ಸುಮಾರು 65 ಗ್ರಾಮಗಳನ್ನು ಶಹಾಬಾದ ತಾಲೂಕು ವ್ಯಾಪ್ತಿಗೆ ಸೇರಿಸಬೇಕೆಂದು ಮನವಿ ಮಾಡಿದರು.

ಇದಕ್ಕೆ ಕಂದಾಯ ಸಚಿವ ಆರ್‌. ಅಶೋಕ ಸ್ಪಂದಿಸಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವದು ಎಂದು ಆಶ್ವಾಸನೆ ನೀಡಿದ್ದಾರೆ. ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಇನ್ನಷ್ಟು ಗ್ರಾಮಗಳು ಶಹಾಬಾದ ತಾಲೂಕಿಗೆ ಸೇರ್ಪಡೆಗೊಳ್ಳುವ ಆಶಾಭಾವನೆಯಿದೆ ಎಂದು ಶಾಸಕ ಮತ್ತಿಮಡು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.