ಅವೈಜ್ಞಾನಿಕ ಕಸ ವಿಲೇವಾರಿ 1 ಲಕ್ಷ ರೂ. ದಂಡ
Team Udayavani, Mar 24, 2019, 12:36 PM IST
ಬೆಂಗಳೂರು: ರಾಜಾಜಿನಗರ ವಿಭಾಗದ ವ್ಯಾಪ್ತಿಯಲ್ಲಿ ವೈದ್ಯಕೀಯ ತ್ಯಾಜ್ಯವನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತಿದ್ದ ಖಾಸಗಿ ಡಯೋಗ್ನಾಸ್ಟಿಕ್ ಕೇಂದ್ರಕ್ಕೆ ಪಾಲಿಕೆಯ ಅಧಿಕಾರಿಗಳು 1 ಲಕ್ಷ ರೂ. ದಂಡ ವಿಧಿಸಿದ್ದಾರೆ.
ರಾಜಾಜಿನಗರ ಫೋಕಸ್ ಡಯೋಗ್ನಾಸ್ಟಿಕ್ ಸಿಬ್ಬಂದಿ ಬಯೋ ಮೆಡಿಕಲ್ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡದೆ ಮನೆ ಮನೆಯಿಂದ ತ್ಯಾಜ್ಯ ಸಂಗ್ರಹಿಸುವ ಆಟೋಗಳಿಗೆ ನೀಡುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ. ಈ ವೇಳೆ ಅವೈಜ್ಞಾನಿಕವಾಗಿ ವಿಲೇವಾರಿ ಮಾಡುವುದು ಕಂಡುಬಂದಿದ್ದು, 1 ಲಕ್ಷ ರೂ. ದಂಡ ಹಾಕಿ ನೋಟಿಸ್ ಜಾರಿಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Bengaluru: ಏರ್ಪೋರ್ಟ್ ಟಿ-2ಗೆ ವರ್ಟಿಕಲ್ ಗಾರ್ಡನ್ ರಂಗು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.