ಪ್ರವಾಹ ಭೀತಿ ಸೃಷ್ಟಿಸಿದ ಮಲಪ್ರಭೆ ರೌದ್ರನರ್ತನ
ಮಹಾಮಳೆಗೆ ಮನೆ ಕಾಂಪೌಂಡ್‌ಗಳು ಸಂಪೂರ್ಣ ನೆಲಸಮ•ಮುಂಜಾಗ್ರತಾ ಕ್ರಮ: ತಪ್ಪಿದ ಅನಾಹುತ
Team Udayavani, Aug 8, 2019, 11:54 AM IST
ಸವದತ್ತಿ: ಕ್ಷಣ-ಕ್ಷಣಕ್ಕೂ ಹೆಚ್ಚುತ್ತಿರುವ ಮಲಪ್ರಭೆಯ ಒಳಹರಿವು ಆತಂಕ ಸೃಷ್ಟಿಸಿದ್ದು, ಹಗಲಿರುಳೆನ್ನದೇ ಅಧಿಕಾರಿಗಳು ಹೊರ ಹರಿವಿಗೆ ದಾರಿ ಮಾಡಿಕೊಟ್ಟು ಅಣೆಕಟ್ಟಿನ ಭದ್ರತೆ ಜೊತೆಗೆ ಜನರ ಸುರಕ್ಷತೆ ಬಗ್ಗೆ ಲಕ್ಷ್ಯ ವಹಿಸಬೇಕಾಗಿದೆ.
ಸದ್ಯ 80 ಸಾವಿರ ಕ್ಯೂಸೆಕ್ ಅಧಿಕ ನೀರು ಜಲಾಶಯಕ್ಕೆ ಹರಿದು ಬರುತ್ತಿದ್ದು, 60 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಇನ್ನೂ ಹೆಚ್ಚಿನ ಪ್ರಮಾಣದ ನೀರು ಬರಬಹುದೆಂದು ಅಂದಾಜಿಸಲಾಗಿದೆ. ಸತತ ಬರಗಾಲ ಅನುಭವಿಸಿದ ಈ ಭಾಗದ ಜನತೆ ಪ್ರವಾಹ ಭೀತಿಯಿಂದ ಮಳೆ ಸಾಕಪ್ಪ ಸಾಕು ಎಂದು ದೇವರಲ್ಲಿ ಪ್ರಾರ್ಥಿಸುವಂತೆ ಆಗಿದೆ. ಮುಂಜಾಗ್ರತಾ ಕ್ರಮ ವಹಿಸಿದ್ದರಿಂದ ಯಾವುದೇ ಅನಾಹುತವಿಲ್ಲದೇ ಜನತೆ ಸುರಕ್ಷತೆಯಲ್ಲಿದ್ದಾರೆ.
ಶಾಲಾ-ಕಾಳೇಜುಗಳಿಗೆ ರಜೆ ಘೋಷಿಸಲಾಗಿದೆ. ಬುಧವಾರವೂ ಮಳೆ ಸತತ ಸುರಿದಿದ್ದರಿಂದ ಸವದತ್ತಿ ಸಂತೆ, ವ್ಯಾಪಾರ ವಹಿವಾಟು ನಡೆಯಲಿಲ್ಲ. ಮಹಾಮಳೆಗೆ ಮನೆ ಕಂಪೌಂಡ್‌ಗಳು ನೆಲಸಮಗೊಂಡು, ಅಲ್ಪ ಸ್ವಲ್ಪದರಲ್ಲೇ ಕೆಲವರು ಅಪಾಯದಿಂದ ಪಾರಾದರೆ, ಇನ್ನು ಕೆಲವರ ಮೇಲೆ ಗೋಡೆಗಳು ಬಿದ್ದಿವೆ. ಅದೃಷ್ಟವಶಾತ ಪ್ರಾಣಹಾನಿ ಸಂಭವಿಸಿಲ್ಲ. ನಿಧಾನಗತಿಯಲ್ಲಿ ಸತತ ಮಳೆ ಸುರಿಯುತ್ತಿರುವುದರಿಂದ ತಾಲೂಕಿನ ಭಾಗಶಃ ಮನೆಗಳು ಸೋರಿಕೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.