ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ನಾಯಕರ ಸ್ಮರಣೆ ಅಗತ್ಯ: ದರ್ಶನಾಪುರ

ಮಹಾತ್ಮರ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿ

Team Udayavani, Aug 16, 2019, 3:05 PM IST

16-Agust-33

ಶಹಾಪುರ: ಸಿಪಿಎಸ್‌ ಶಾಲಾ ಮೈದಾನದಲ್ಲಿ ತಾಲೂಕು ಆಡಳಿತ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ದರ್ಶನಾಪುರ ಮಾತನಾಡಿದರು.

ಶಹಾಪುರ: ಮಹಾತ್ಮ ಗಾಂಧೀಜಿ ಸೇರಿದಂತೆ ಹಲವಾರು ಮಹಾತ್ಮರ ನಾಯಕರ ನೇತೃತ್ವದಲ್ಲಿ ಹೋರಾಟ, ಅಹಿಂಸಾತ್ಮಕ ಚಳವಳಿ ನಡೆಸುವ ಮೂಲಕ ಬ್ರಿಟಿಷರ ಕಪಿ ಮುಷ್ಟಿಯಲ್ಲಿದ್ದ ಭಾರತವನ್ನು ಸ್ವಾತಂತ್ರ್ಯಗೊಳಿಸುವಲ್ಲಿ ಯಶಸ್ವಿಯಾಯಿತು. ಸ್ವಾತಂತ್ರ್ಯಕ್ಕಾಗಿ ಹಲವಾರು ನಾಯಕರು ಬಲಿದಾನ ನೀಡಿದ್ದಾರೆ. ಅಂತವರ ಸ್ಮರಣೆ ಅಗತ್ಯವಿದೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ನಗರದ ಸಿಪಿಎಸ್‌ ಶಾಲಾ ಮೈದಾನದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಾಲೂಕು ಆಡಳಿತ ಆಯೋಜಿಸಿದ್ದ ಸ್ವಾತಂತ್ರ್ಯ ದಿನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಶ್ರಮಿಸಿದ ದೇಶದ ಮಹಾನ್‌ ನಾಯಕರ ಸ್ಮರಣೆ ಮಾಡುವುದಲ್ಲದೆ, ಸ್ವಾತಂತ್ರ್ಯ ದೊರೆಯಲು ಹೋರಾಡಿದ ತಮ್ಮ ಜೀವನವನ್ನೆ ಮುಡಿಪಿಟ್ಟ ಮಹಾತ್ಮರ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮ ಬೆಳೆಸಬೇಕು. ದೇಶದ ಪ್ರಗತಿಗೆ ಪೂರಕ ವಾತಾವರಣ ನಿರ್ಮಾಣ ಮಾಡಬೇಕು. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಮಕ್ಕಳನ್ನು ಶಿಕ್ಷಣದಿಂದ ವಂಚಿತರಾದಲ್ಲಿ ಮುಂದೆ ಅವರ ಬದುಕು ದುಸ್ತರವಾದೀತು ಎಂದು ಎಚ್ಚರಿಸಿದರು.

ತಹಶೀಲ್ದಾರ್‌ ಸಂಗಮೇಶ ಜಿಡಗೆ ದ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಗ ಗಳಿಸಿದ ತಾಲೂಕಿನ ಐವರು ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್‌ ನೀಡಿ ಸನ್ಮಾನಿಸಿದರು.

ಶಿರವಾಳ ಮುರಾರ್ಜಿ ವಸತಿ ಶಾಲಾ ವಿದ್ಯಾರ್ಥಿಗಳಿಂದ ಮಲ್ಲಕಂಬ ಯೋಗಾಸನ ಪ್ರದರ್ಶನ ನಡೆಯಿತು.

ಇದೇ ಸಂದರ್ಭದಲ್ಲಿ ಮಕ್ಕಳಿಂದ ಸಂತ್ರಸ್ತರಿಗಾಗಿ ಸಂಗ್ರಹಿಸಿದ ಪರಿಹಾರ ನಿಧಿಯನ್ನು ತಹಶೀಲ್ದಾರರಿಗೆ ಒಪ್ಪಿಸಲಾಯಿತು.

ತಾಪಂ ಅಧ್ಯಕ್ಷ ಬಸವಂತ್ರರಡ್ಡಿ ಸಾಹು, ತಾಪಂ ಇಒ ಪಂಪಾಪತಿ ಹಿರೇಮಠ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಹುತಪ್ಪ ಹವಾಲ್ದಾರ್‌, ಪೌರಾಯುಕ್ತ ಬಸವರಾಜ ಶಿವಪೂಜೆ, ಸಿಪಿಐ ಹಣಮಂತರಡ್ಡೆಪ್ಪ, ಕೃಷಿಕ ಸಮಾಜದ ಅಧ್ಯಕ್ಷ ಬಸನಗೌಡ ಮರಕಲ್, ಮಾಣಿಕರಡ್ಡಿ ಗೋಗಿ, ಚಂದ್ರಶೇಖರ ಲಿಂಗದಳ್ಳಿ, ಬಿಸಿಎಂ ಅಧಿಕಾರಿ ಸೋಮಶೇಖರ ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.