ಕರೂರಿನಲ್ಲಿ ವಾಹನ ಪೂಜ

divali special

Team Udayavani, Nov 5, 2021, 5:50 PM IST

divali special

ಸಾಗರ: ತಾಲೂಕಿನ ಕರೂರಿನ ದುರ್ಗಾಂಬಾಹಾಗೂ ಮಹಾ ಗಣಪತಿ ದೇವಸ್ಥಾನದಲ್ಲಿದೀಪಾವಳಿಯ ಅಮಾವಾಸ್ಯೆ ಹಾಗೂ ಪಾಡ್ಯದದಿನ ಪೂಜೆ ಹೊಂದುವ ವಾಹನಗಳ ಮಾಲೀಕರಿಗೆಶ್ರೇಯಸ್ಸಾಗುತ್ತದೆ ಎಂಬ ಪ್ರತೀತಿಯ ಹಿನ್ನೆಲೆಯಲ್ಲಿಗುರುವಾರ ನೂರಾರು ವಾಹನಗಳ ಪೂಜೆ ನಡೆಯಿತು.

ಹೂವಿನ ದಂಡೆಗಳಿಂದ ಅಲಂಕೃತವಾದಕ್ಯಾಂಟರ್‌, ವ್ಯಾನ್‌, ಬೈಕ್‌, ಕಾರುಗಳಿಗೆ ಪೂಜೆನೆರವೇರಿತು.ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿದ ತುಮರಿಗ್ರಾಪಂ ಮಾಜಿ ಅಧ್ಯಕ್ಷ ಜಿ.ಟಿ. ಸತ್ಯನಾರಾಯಣಕರೂರು ಮಾತನಾಡಿ, ಐದು ದಶಕಗಳಹಿಂದಿನಿಂದಲೂ ಈ ಪ್ರವೃತ್ತಿ ಕಂಡುಬಂದಿದೆ.

ಇಲ್ಲಿನ ದೇವಸ್ಥಾನಗಳಲ್ಲಿ ನಡೆದ ವಾಣಿಜ್ಯ ವಾಹನಗಳಪೂಜೆಯ ನಂತರ ಮುಂದಿನ ವರ್ಷಗಳಲ್ಲಿಒಂದಕ್ಕೆರಡು ವಾಹನಗಳಾಗುತ್ತವೆ. ಆಕಸ್ಮಿಕಗಳು,ಅವಘಡಗಳು ಆಗುವುದಿಲ್ಲ. ವಾಹನ ಮಾಲೀಕರಿಗೆಶ್ರೇಯಸ್ಸಾಗುತ್ತದೆ ಎಂಬ ನಂಬಿಕೆಯಿದೆ. ಅದುನಿಜವಾಗುತ್ತಿರುವುದರಿಂದಲೇ ಈ ಸಮಯದಪೂಜೆಗೆ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ ಎಂದರು.ಈ ಹಿಂದೆ ಇದೇ ದೇವಸ್ಥಾನಗಳಲ್ಲಿ ಅವತ್ತಿನ ಕಾಲದಎತ್ತಿನ ಗಾಡಿಗಳ ಪೂಜೆ ನಡೆಯುತ್ತಿತ್ತು.

ಬದಲಾದಕಾಲಘಟ್ಟದಲ್ಲಿ ಬೈಕ್‌ ಹಾಗೂ ಕಾರು, ಟ್ರಕ್‌,ಜೀಪ್‌ ಮೊದಲಾದವುಗಳ ಪೂಜೆ ನಡೆಯುತ್ತಿದೆ.ಇಲ್ಲಿನ ದೇವಸ್ಥಾನಗಳನ್ನು ಮೂರು ಸುತ್ತು ಸುತ್ತಿ,ಗ್ರಾಮಸ್ಥರಿಗೆಲ್ಲ ಸಿಹಿ ಹಂಚಿ ಪೂಜೆ ಸಲ್ಲಿಸಲಾಗುತ್ತದೆ.ದೊಡ್ಡಬ್ಬದ ಸಂದರ್ಭದ ಎರಡು ದಿನ ಈ ಪೂಜೆನಡೆಯುತ್ತದೆ ಎಂದು ಅವರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

ಹಿಂದೂ ಅತ್ಯಂತ ಪುರಾತನವಾದ ಧರ್ಮ: ಡಾ.ನಿರ್ಮಲಾ ನಂದನಾಥ ಸ್ವಾಮೀಜಿ

ಹಿಂದೂ ಅತ್ಯಂತ ಪುರಾತನವಾದ ಧರ್ಮ: ಡಾ.ನಿರ್ಮಲಾ ನಂದನಾಥ ಸ್ವಾಮೀಜಿ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.