![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Oct 3, 2022, 7:50 AM IST
ಶಿವಮೊಗ್ಗ: ಇಲ್ಲಿನ ಗಾಂಧಿ ಪಾರ್ಕ್ ರವಿವಾರ ಶ್ವಾನ ಪ್ರಿಯರ ಆಕರ್ಷಣೆಯ ತಾಣವಾಗಿತ್ತು. ಶಿವಮೊಗ್ಗ ದಸರಾ ಅಂಗವಾಗಿ ರಾಜ್ಯಮಟ್ಟದ ಶ್ವಾನ ಪ್ರದರ್ಶನ ಸ್ಪರ್ಧೆ ಏರ್ಪಡಿಸಲಾಗಿತ್ತು. ಉಡುಪಿ, ಮಂಗಳೂರು, ದಾವಣಗೆರೆ, ಹುಬ್ಬಳ್ಳಿ, ಭದ್ರಾವತಿಯಿಂದ ಹಲವು ಜನರು ತಮ್ಮ ನಾಯಿಗಳೊಂದಿಗೆ ಭಾಗವಹಿಸಿದ್ದರು.
ಇದರಲ್ಲಿ ಹಸ್ಕಿ, ಜರ್ಮನ್ ಶೆಫರ್ಡ್, ಪಮೋರಿಯನ್ ಮುಧೋಳ, ಗೋಲ್ಡನ್ ರಿಟ್ರೇವರ್, ರಾಟ್ ವಿಲ್ಲರ್ ಫಗ್ ಸಹಿತ ಪ್ರಮುಖ 15 ಬಗೆಯ ನಾಯಿಗಳಿದ್ದವು.
ಇದರಲ್ಲಿ 10 ಕೋಟಿ ರೂ. ಮೌಲ್ಯದ ಟಿಬೇಟಿಯನ್ ಮಸ್ತಿಫ್ “ಭೀಮ’ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದು, ಇದನ್ನು ನೋಡಲು ಸಾವಿರಾರು ಜನ ಆಗಮಿಸಿದ್ದರು. ಇದನ್ನು ಬೆಂಗಳೂರಿನ ನಟ ಹಾಗೂ ಇಂಡಿಯನ್ ಡಾಗ್ ಬ್ರಿàಡರ್ ಅಸೋಸಿಯೇಶನ್ಸ್ ಅಧ್ಯಕ್ಷ ಸತೀಶ್ ಕರೆತಂದಿದ್ದರು.
ಬೀಜಿಂಗ್‌ನಿಂದ ತರಿಸಿಕೊಂಡಿದ್ದ ಈ ನಾಯಿಗೆ ಎರಡೂವರೆ ವರ್ಷ ವಯಸ್ಸು. ಪ್ರತಿ ದಿನ ಚಿಕನ್ ನೀಡಬೇಕಾಗಿದೆ ಹಾಗೂ ಯಾವಾಗಲೂ ಎಸಿ ರೂಮ್‌ನಲ್ಲೇ ಇರಿಸಬೇಕು. ತಿಂಗಳಿಗೆ 50 ಸಾವಿರ ಖರ್ಚು ಬರುತ್ತದೆ ಎನ್ನುತ್ತಾರೆ ಸತೀಶ್.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.