B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Team Udayavani, Nov 20, 2024, 9:10 PM IST
ಶಿವಮೊಗ್ಗ: ದೇಶದಲ್ಲಿ ರಕ್ಷಣಾ ಇಲಾಖೆ ಮತ್ತು ರೈಲ್ವೆ ಇಲಾಖೆ ಬಿಟ್ಟರೆ ಮೂರನೇ ಅತಿದೊಡ್ಡ ಆಸ್ತಿ ಹೊಂದಿರುವ ಸಂಸ್ಥೆ ವಕ್ಫ್ ಬೋರ್ಡ್ ಆಗಿದೆ. 2009ರಲ್ಲಿ ಮಾಹಿತಿ ಪ್ರಕಾರ 4 ಲಕ್ಷ ಎಕರೆ ಇದ್ದ ವಕ್ಫ್ ಬೋರ್ಡ್ ಆಸ್ತಿ 10 ವರ್ಷದಲ್ಲಿ 9.5 ಲಕ್ಷ ಎಕರೆಗೆ ಏರಿಕೆಯಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಷಯ ಸಂಸತ್ತಿನ ಕಳೆದ ಅಧಿವೇಶನದಲ್ಲಿಯೂ ಚರ್ಚೆಯಾಗಿದೆ. ಸುಮಾರು ಒಂದೂವರೆ ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಕ್ಫ್ ಹೊಂದಿದೆ. 2023ರಲ್ಲಿ 7.5 ಲಕ್ಷ ಇದ್ದ ವಕ್ಫ್ ಆಸ್ತಿಗಳು ಈಗ 8.70 ಲಕ್ಷಕ್ಕೆ ಏರಿದ್ದು, ಶೇ.135ರಷ್ಟು ಹೆಚ್ಚಳವಾಗಿದೆ.
ಕೇಂದ್ರದಲ್ಲಿ ಮೋದಿ ಸರ್ಕಾರ ಜಂಟಿ ಸಮಿತಿ ರಚನೆ ಮಾಡಿ ವಕ#… ಆಸ್ತಿ ಬಗ್ಗೆ ಚರ್ಚೆಗೆ ಅವಕಾಶ ಕಲ್ಪಿಸಿದ ತಕ್ಷಣ ಕರ್ನಾಟಕದಲ್ಲಿ 29 ಸಾವಿರ ಎಕರೆ ಕಂದಾಯ ಭೂಮಿಯನ್ನು ವಕ್ಫ್ ಪ್ರಾಪರ್ಟಿಯಾಗಿ ಪರಿವರ್ತನೆ ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.