40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
Team Udayavani, Nov 17, 2024, 10:44 PM IST
ಶಿವಮೊಗ್ಗ: “ಬಿಜೆಪಿ ಸರಕಾರದಲ್ಲಿ 40 ಪರ್ಸೆಂಟ್ ಕಮಿಷನ್’ ಎಂದು ಮಾಡಿದ್ದ ಆರೋಪ ಸುಳ್ಳು ಎಂದು ಸಾಬೀತಾಗಿದೆ. ಇನ್ನಾದರೂ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾಂಗ್ರೆಸಿಗರಿಗೆ ತಾಕೀತು ಮಾಡಿದರು.
ಸುದ್ದಿಗಾರರ ಜತೆ ಮಾತನಾಡಿ, ನಿರಾಧಾರ ಆರೋಪ ಸರಿಯಲ್ಲ. ಇನ್ನಾದರೂ ಕಾಂಗ್ರೆಸ್ ಸುಳ್ಳು ಆರೋಪ ಮಾಡುವುದನ್ನು ಬಿಡಬೇಕು. ಮಾತನಾಡಬೇಕಾದರೆ ಎಚ್ಚರಿಕೆಯಿಂದ ಮಾತನಾಡುವುದು ಒಳ್ಳೆಯದು. ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಅನಗತ್ಯವಾಗಿ ವಿಳಂಬ ಮಾಡುತ್ತಿರು ವುದು ಸರಿಯಲ್ಲ. ಈ ಹಿಂದೆ ಇಷ್ಟೊಂದು ವಿಳಂಬ ಆಗಿರಲಿಲ್ಲ. ಬೇಗ ಚುನಾವಣೆ ನಡೆಸಬೇಕು. ಉಪ ಚುನಾವಣೆಯಲ್ಲಿ ಮೂರೂ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.