Sagara ಮನೆ ಕಳ್ಳತನ ಪ್ರಕರಣ; ಪ್ರಮುಖ ಆರೋಪಿ ಬಂಧನ

Team Udayavani, Dec 19, 2023, 8:00 PM IST

Sagara ಮನೆ ಕಳ್ಳತನ ಪ್ರಕರಣ; ಆರೋಪಿ ಬಂಧನ

ಸಾಗರ: ತಾಲೂಕಿನ ಆನಂದಪುರ, ಸಾಗರ ಪೇಟೆ, ಹೊರವಲಯದಲ್ಲಿ ಇತ್ತೀಚೆಗೆ ನಡೆದಿದ್ದ 8 ಮನೆಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಶಿವಮೊಗ್ಗದ ಟಿಪ್ಪುನಗರ 4ನೇ ಕ್ರಾಸ್ ನಿವಾಸಿ ತೌಸಿಫ್ ಅಲಿಯಾಸ್ ಭಾಯಿಜಾನ್‌ನನ್ನು ಸೋಮವಾರ ಸಾಗರ ಗ್ರಾಮಾಂತರ ಹಾಗೂ ಆನಂದಪುರ ಠಾಣಾ ಸಿಬ್ಬಂದಿಗಳ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ.

ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯ ಕರ್ಕಿಕೊಪ್ಪದ ಗಗನ್, ಗೀಜಗಾರಿನ ಶ್ರೀಮತಿ, ಶಿರವಾಳ ತೊರಗೋಡಿನ ರಾಮಚಂದ್ರ, ನಗರ ಠಾಣೆ ವ್ಯಾಪ್ತಿಯ ಬಳಸಗೋಡಿನ ರೇಣುಕಮ್ಮ, ಗೋಪಾಲಗೌಡ ನಗರದ ಧರ್ಮಶ್ರೀ ಲೇಔಟ್‌ನ ಸಂತೋಷ್, ಕಂಬಳಿಕೊಪ್ಪದ ಮಧು, ಆನಂದಪುರ ಠಾಣಾ ವ್ಯಾಪ್ತಿಯ ಬೋಳನಕಟ್ಟೆ ನಿವಾಸಿ ತೀರ್ಥರವರು ದಾಖಲಿಸಿದ್ದ ಪ್ರಕರಣಗಳ ವಿಚಾರಣೆ ನಡೆಸಿರುವ ಪೊಲೀಸರು, ಆರೋಪಿಯಿಂದ 5.70 ಲಕ್ಷ ರೂ. ಬೆಲೆಬಾಳುವ 100 ಗ್ರಾಂ ಬಂಗಾರದ ಆಭರಣ, 62,400 ಬೆಲೆಯ 1 ಕೆಜಿ ಬೆಳ್ಳಿ ಆಭರಣ ಅಮಾನತ್ತು ಪಡಿಸಿಕೊಂಡಿದ್ದಾರೆ.

ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗದ ನರ್ಸರಿಯಲ್ಲಿ ಕೆಲಸ ಮಾಡುತ್ತಿರುವ ತೌಸಿಫ್‌ನ ಮತ್ತಿಬ್ಬರು ಸಹಚರರು ತಲೆ ಮರೆಸಿಕೊಂಡಿದ್ದು, ಅವರ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಅಲ್ಲದೆ ಅವರ ಸುಳಿವು ನೀಡಿದವರಿಗೆ ಬಹುಮಾನವನ್ನೂ ಘೋಷಿಸಿದ್ದಾರೆ.

ಗ್ರಾಮಾಂತರ ಠಾಣೆ ಇನ್ಸ್‌ಸ್ಪೆಕ್ಟರ್ ಮಹಾಬಲೇಶ್ವರ ನಾಯಕ್, ಪಿಎಸ್‌ಐ ಸುಜಾತಾ, ಆನಂದಪುರ ಠಾಣೆ ಪಿಎಸ್‌ಐ ಯುವರಾಜ್, ಸಿಬ್ಬಂದಿಗಳಾದ ಸನಾವುಲ್ಲಾ, ಷೇಖ್ ಫೈರೋಜ್ ಅಹಮದ್, ರವಿ ಕುಮಾರ್‌ರವರಿದ್ದ ತಂಡವು ಪೊಲೀಸ್ ಉಪಾಧೀಕ್ಷಕ ಗೋಪಾಲಕೃಷ್ಣ ನಾಯಕ್‌ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿತ್ತು.

ಟಾಪ್ ನ್ಯೂಸ್

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

7-thirthahalli

Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ

1-thirthahalli

ತೀರ್ಥಹಳ್ಳಿಯಲ್ಲಿ ವೈಭವದ ಜಾತ್ರೆ; ಬುರ್ಖಾ ಧರಿಸಿದ್ದ ಅನಾಮಧೇಯ ವ್ಯಕ್ತಿ ಪತ್ತೆ !

Anandapur: ತೋಟಕ್ಕೆ ಕಾಡಾನೆ ಹಾವಳಿ… ಅಧಿಕಾರಿಗಳ ನಿರ್ಲಕ್ಷಕ್ಕೆ ಗ್ರಾಮಸ್ಥರ ಆಕ್ರೋಶ

Anandapur: ತೋಟಕ್ಕೆ ಕಾಡಾನೆ ಹಾವಳಿ… ಅಧಿಕಾರಿಗಳ ನಿರ್ಲಕ್ಷಕ್ಕೆ ಗ್ರಾಮಸ್ಥರ ಆಕ್ರೋಶ

4-road-mishap

Anandapura: ಬಸ್‌ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.