ಸ್ಯಾಟಲೈಟ್ ಫೋನ್ ಕಾರ್ಯಾಚರಣೆ ಬಗ್ಗೆ ಕೇಂದ್ರ ಹಾಗೂ ರಾಜ್ಯ ಪೊಲೀಸರ ಜಂಟಿ ತನಿಖೆ
Team Udayavani, Jun 6, 2022, 3:07 PM IST
ಶಿವಮೊಗ್ಗ: ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಪತ್ತೆಯ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
“ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ ಪೊಲೀಸರು ಕೇಂದ್ರದ ಐ ಬಿ ಸಂಸ್ಥೆ ಸಿಬ್ಬಂದಿಗಳ ಜತೆಗೆ ಮಾಹಿತಿ ಹಂಚಿಕೊಳ್ಳಲಾಗಿದ್ದು ಜಂಟಿಯಾಗಿ ತನಿಖೆ ನಡೆಸಲಾಗುತ್ತಿದೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಂಗಳೂರು ಕಿನಾರೆ ಹಾಗೂ ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಪತ್ತೆ ಮಾಡಿದ್ದು, ರಾಜ್ಯ ಆಂತರಿಕ ಭದ್ರತಾ ವಿಭಾಗದ ಸಿಬ್ಬಂದಿಗಳು ತನಿಖೆಯಲ್ಲಿ ಕೈ ಜೋಡಿಸಿದ್ದಾರೆ.
ಇದನ್ನೂ ಓದಿ:ಪ್ರವಾದಿ ಅವಹೇಳನ ವಿವಾದ: ಇಸ್ಲಾಮ್ ರಾಷ್ಟ್ರಗಳ ಟೀಕೆ ಸಂಕುಚಿತ ಮನಸ್ಸಿನದ್ದು: ಭಾರತ
ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆಯ ಹಿಂದಿನ ದುಷ್ಟರು ಯಾರಿದ್ದಾರೆ ಹಾಗೂ ಯಾರ ಜತೆ ಕಾರ್ಯಾಚರಣೆ ನಡೆಯುತ್ತಿದೆ ಎಂಬುದರ ಬಗ್ಗೆ ತೀವ್ರ ತನಿಖೆ ನಡೆಯುತ್ತಿದೆ ಎಂದು ಸಚಿವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.