![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 13, 2024, 6:36 PM IST
ತೀರ್ಥಹಳ್ಳಿ : ಅಯೋಧ್ಯೆಯ ಶ್ರೀ ರಾಮಮಂದಿರ ಲೋಕಾರ್ಪಣೆಗೊಳ್ಳುವ ಈ ಶುಭ ಸಂದರ್ಭದಲ್ಲಿ ಎಳ್ಳಮಾವಾಸ್ಯೆ ಜಾತ್ರೆಯಲ್ಲಿ ಭಕ್ತರನ್ನು ಆಕರ್ಷಿಸಿಸುತ್ತಿರುವ ಹಾಗೂ ಪ್ರತಿಯೊಂದು ಮನೆ ಮನೆಯಲ್ಲೂ ರಾಮಮಂದಿರದ ಮಹತ್ವವನ್ನು ತಲುಪಿಸುವ ಸಲುವಾಗಿ ರಥಬೀದಿಯ ಶ್ರೀ ರಾಘವೇಂದ್ರ ಮಠದ ಸಮೀಪದ ಶ್ರೀ ರಾಮೇಶ್ವರ ಸೌಹಾರ್ದ ಸಹಕಾರಿ ಬ್ಯಾಂಕ್ ನ ಮುಂಭಾಗದಲ್ಲಿ ವಿಶೇಷ ಮಳಿಗೆಯೊಂದನ್ನು ತೆರೆಯಲಾಗಿದೆ.
ಇಲ್ಲಿ ರಾಮಮಂದಿರದ ಪ್ರತಿಕೃತಿ, ಪತಾಕೆಗಳು, ಶ್ರೀ ರಾಮನ ಭಾವ ಚಿತ್ರವಿರುವ ಟಿ ಶರ್ಟ್ , ಆಕರ್ಷಕ ಕೇಸರಿ ಶಾಲುಗಳು ಸೇರಿದಂತೆ ಅನೇಕ ವಸ್ತುಗಳು ಆಕರ್ಷಕ ದರದಲ್ಲಿ ದೊರೆಯುತ್ತಿದೆ.
ಸ್ವಯಂ ಸೇವಕರಾಗಿರುವ ಹಾಗೂ ಸ್ವಪ್ನ ಫ್ಯಾನ್ಸಿ ಸ್ಟೋರ್ ಮಾಲೀಕರಾಗಿರುವ ಶಿವಾನಂದ್ ಶ್ರೀ ರಾಮ ಭಕ್ತರಿಗೆ ಹಲವಾರು ರೀತಿಯ ಉತ್ಪನ್ನಗಳನ್ನು ಆನ್ ಲೈನ್ ಗಿಂತಲೂ ಕಡಿಮೆ ಬೆಲೆಗೆ ನೀಡುತ್ತಿದ್ದಾರೆ. ಅಷ್ಟೇ ಅಲ್ಲದೆ ಬೇರೆಯವರಿಗೆ ನಾವೆಲ್ಲರೂ ಬೇರೆ ರೀತಿಯ ಗಿಫ್ಟ್ ನೀಡುವ ಬದಲು ಈ ರೀತಿಯಾದ ಗಿಫ್ಟ್ ಗಳನ್ನು ಖರೀದಿಸಿ ಮನೆ ಮನೆಯಲ್ಲೂ ಶ್ರೀ ರಾಮನ ಮಹತ್ವ ತಿಳಿಸಬಹುದಾಗಿದೆ.
ಜಾತ್ರೆಗೆ ಆಗಮಿಸುವ ಭಕ್ತರು ಈ ಮಳಿಗೆಗೆ ಭೇಟಿ ನೀಡಿ ಯಾವುದಾದರು ವಸ್ತು ಖರೀದಿಸುವ ಮೂಲಕ ಶ್ರೀ ರಾಮನನ್ನು ಪ್ರತಿಯೊಂದು ಮನೆಯಲ್ಲೂ ನೆಲೆಸುವಂತೆ ಮಾಡಬಹುದಾಗಿದೆ.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.